ಎಲಿಯನಡುಗೋಡು : ರಮಾನಾಥ ರೈ ನೇತೃತ್ವದಲ್ಲಿ ಕಿಟ್ ವಿತರಣೆ - Karavali Times ಎಲಿಯನಡುಗೋಡು : ರಮಾನಾಥ ರೈ ನೇತೃತ್ವದಲ್ಲಿ ಕಿಟ್ ವಿತರಣೆ - Karavali Times

728x90

22 April 2020

ಎಲಿಯನಡುಗೋಡು : ರಮಾನಾಥ ರೈ ನೇತೃತ್ವದಲ್ಲಿ ಕಿಟ್ ವಿತರಣೆ

ಬಂಟ್ವಾಳ (ಕರಾವಳಿ ಟೈಮ್ಸ್) : ಇಲ್ಲಿನ ವಿಧಾನಸಭಾ ಕ್ಷೇತ್ರದ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಕುಕ್ಕಿಪಾಡಿ ಗ್ರಾಮ ಪಂಚಾಯತಿನ ಏಲಿಯನಡುಗೋಡು ಪರಿಸರದ ಕುಟುಂಬಗಳಿಗೆ ದಿನ ಬಳಕೆಯ ಸಾಮಗ್ರಿಗಳನ್ನು ಮಾಜಿ ಜಿಲ್ಲಾ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ವಿತರಿಸಲಾಯಿತು.

ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬೇಬಿ ಕುಂದರ್, ಕುಕ್ಕಿಪಾಡಿ ಗ್ರಾ.ಪಂ ಅಧ್ಯಕ್ಷ ದಿನೇಶ್ ಸುಂದರ ಶಾಂತಿ, ಉಪಾಧ್ಯಕ್ಷೆ ವಿನಯ ಡಿ. ಪೂಜಾರಿ, ಸದಸ್ಯ ಸುಧೀಂದ್ರ ಶೆಟ್ಟಿ, ಕುಕ್ಕಿಪಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಶೆಟ್ಟಿ ಕುತ್ಲೋಡಿ, ಪ್ರಮುಖರಾದ ಜಗದೀಶ್ ಕೊಯಿಲ, ರಮೇಶ್ ಮಜಲು, ಉಮೇಶ್ ಶೆಟ್ಟಿ ಕೊನೆರೊಟ್ಟು, ಜನಾರ್ದನ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.
  • Blogger Comments
  • Facebook Comments

0 comments:

Post a Comment

Item Reviewed: ಎಲಿಯನಡುಗೋಡು : ರಮಾನಾಥ ರೈ ನೇತೃತ್ವದಲ್ಲಿ ಕಿಟ್ ವಿತರಣೆ Rating: 5 Reviewed By: karavali Times
Scroll to Top