ಗೂಡಿನಬಳಿ ಹಯಾತುಲ್ ಇಸ್ಲಾಂ ಸಂಘದ ಮಾಜಿ ಅಧ್ಯಕ್ಷ ಹಮೀದ್ ಹಾಜಿ ನಿಧನ : ಎಸ್ಕೆಎಸ್ಸೆಸ್ಸೆಫ್ ಸಂತಾಪ - Karavali Times ಗೂಡಿನಬಳಿ ಹಯಾತುಲ್ ಇಸ್ಲಾಂ ಸಂಘದ ಮಾಜಿ ಅಧ್ಯಕ್ಷ ಹಮೀದ್ ಹಾಜಿ ನಿಧನ : ಎಸ್ಕೆಎಸ್ಸೆಸ್ಸೆಫ್ ಸಂತಾಪ - Karavali Times

728x90

25 April 2020

ಗೂಡಿನಬಳಿ ಹಯಾತುಲ್ ಇಸ್ಲಾಂ ಸಂಘದ ಮಾಜಿ ಅಧ್ಯಕ್ಷ ಹಮೀದ್ ಹಾಜಿ ನಿಧನ : ಎಸ್ಕೆಎಸ್ಸೆಸ್ಸೆಫ್ ಸಂತಾಪ

ಹಾಜಿ ಅಬ್ದುಲ್ ಹಮೀದ್ ಮಾಚಾರ್


ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಬಿ ಮೂಡ ಗ್ರಾಮದ ಗೂಡಿನಬಳಿ ನಿವಾಸಿ, ಇಲ್ಲಿನ ಹಯಾತುಲ್ ಇಸ್ಲಾಂ ಸಂಘದ ಮಾಜಿ ಅಧ್ಯಕ್ಷ ಹಾಜಿ ಅಬ್ದುಲ್ ಹಮೀದ್ ಮಾಚಾರ್ (80) ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದು, ಇವರ ನಿಧನಕ್ಕೆ ಗೂಡಿನಬಳಿ ಎಸ್ಕೆಎಸ್ಸೆಸ್ಸೆಫ್ ಶಾಖಾಧ್ಯಕ್ಷ ಲತೀಫ್ ಖಾನ್ ಗೂಡಿನಬಳಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರು ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. 
  • Blogger Comments
  • Facebook Comments

0 comments:

Post a Comment

Item Reviewed: ಗೂಡಿನಬಳಿ ಹಯಾತುಲ್ ಇಸ್ಲಾಂ ಸಂಘದ ಮಾಜಿ ಅಧ್ಯಕ್ಷ ಹಮೀದ್ ಹಾಜಿ ನಿಧನ : ಎಸ್ಕೆಎಸ್ಸೆಸ್ಸೆಫ್ ಸಂತಾಪ Rating: 5 Reviewed By: karavali Times
Scroll to Top