ಬಂಟ್ವಾಳ ಗೃಹ ರಕ್ಷಕ ಸಿಬ್ಬಂದಿಗಳಿಗೆ ರಮಾನಾಥ ರೈ ನೇತೃತ್ವದಲ್ಲಿ ರೇಶನ್ ಕಿಟ್ ವಿತರಣೆ - Karavali Times ಬಂಟ್ವಾಳ ಗೃಹ ರಕ್ಷಕ ಸಿಬ್ಬಂದಿಗಳಿಗೆ ರಮಾನಾಥ ರೈ ನೇತೃತ್ವದಲ್ಲಿ ರೇಶನ್ ಕಿಟ್ ವಿತರಣೆ - Karavali Times

728x90

26 April 2020

ಬಂಟ್ವಾಳ ಗೃಹ ರಕ್ಷಕ ಸಿಬ್ಬಂದಿಗಳಿಗೆ ರಮಾನಾಥ ರೈ ನೇತೃತ್ವದಲ್ಲಿ ರೇಶನ್ ಕಿಟ್ ವಿತರಣೆ





ಬಂಟ್ವಾಳ (ಕರಾವಳಿ ಟೈಮ್ಸ್) : ಬಂಟ್ವಾಳ ಘಟಕದ ಗೃಹರಕ್ಷಕ ಸಿಬ್ಬಂದಿಗಳಿಗೆ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಭಾನುವಾರ ಬೆಳಿಗ್ಗೆ ರೇಶನ್ ಕಿಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬಂಟ್ವಾಳ ಮತ್ತು  ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಮುಹಮ್ಮದ್ ನಂದಾವರ, ಡೆಂಝಿಲ್ ನೊರೊನ್ಹಾ, ಮೆಲ್ವಿನ್, ವೆಂಕಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಗೃಹ ರಕ್ಷಕ ಸಿಬ್ಬಂದಿಗಳಿಗೆ ರಮಾನಾಥ ರೈ ನೇತೃತ್ವದಲ್ಲಿ ರೇಶನ್ ಕಿಟ್ ವಿತರಣೆ Rating: 5 Reviewed By: karavali Times
Scroll to Top