ನೈನಾಡು ಪಂಚಾಯತ್ ವ್ಯಾಪ್ತಿಯಲ್ಲಿ ರಮಾನಾಥ ರೈ ನೇತೃತ್ವದಲ್ಲಿ ರೇಶನ್ ಸಾಮಾಗ್ರಿ ವಿತರಣೆ - Karavali Times ನೈನಾಡು ಪಂಚಾಯತ್ ವ್ಯಾಪ್ತಿಯಲ್ಲಿ ರಮಾನಾಥ ರೈ ನೇತೃತ್ವದಲ್ಲಿ ರೇಶನ್ ಸಾಮಾಗ್ರಿ ವಿತರಣೆ - Karavali Times

728x90

11 April 2020

ನೈನಾಡು ಪಂಚಾಯತ್ ವ್ಯಾಪ್ತಿಯಲ್ಲಿ ರಮಾನಾಥ ರೈ ನೇತೃತ್ವದಲ್ಲಿ ರೇಶನ್ ಸಾಮಾಗ್ರಿ ವಿತರಣೆ



ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ನೈನಾಡು  ಗ್ರಾಮ ಪಂಚಾಯತ್ ವ್ಯಾಪ್ತಿಯ  ಕುಟುಂಬಗಳಿಗೆ ದಿನ ಬಳಕೆಯ  ಸಾಮಾಗ್ರಿಗಳನ್ನು ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ಶನಿವಾರ ವಿತರಿಸಲಾಯಿತು.

ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ನೆಲ್ವಿಸ್ಟರ್ ನೈನಾಡು, ಅಂಬ್ರೋಜ್  ನೈನಾಡು, ಅರುಣ್ ಫೆರ್ನಾಂಡಿಸ್, ಸೆಲ್ವಿಸ್ಟರ್ ಪಿಂಟೋ, ಆನಂದ್ ನೈನಾಡು ಮೊದಲಾದವರು ಉಪಸ್ಥಿತರಿದ್ದರು.
  • Blogger Comments
  • Facebook Comments

0 comments:

Post a Comment

Item Reviewed: ನೈನಾಡು ಪಂಚಾಯತ್ ವ್ಯಾಪ್ತಿಯಲ್ಲಿ ರಮಾನಾಥ ರೈ ನೇತೃತ್ವದಲ್ಲಿ ರೇಶನ್ ಸಾಮಾಗ್ರಿ ವಿತರಣೆ Rating: 5 Reviewed By: karavali Times
Scroll to Top