ಉಡುಪಿ : ಮುದ್ರಣಾಲಯಗಳ ಮಾಲಕರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಮನವಿ - Karavali Times ಉಡುಪಿ : ಮುದ್ರಣಾಲಯಗಳ ಮಾಲಕರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಮನವಿ - Karavali Times

728x90

25 April 2020

ಉಡುಪಿ : ಮುದ್ರಣಾಲಯಗಳ ಮಾಲಕರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಮನವಿ



ಉಡುಪಿ (ಕರಾವಳಿ ಟೈಮ್ಸ್) : ಕೊರೋನಾದಿಂದ ಸಂಕಷ್ಟಕ್ಕೊಳಗಾಗಿರುವ ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಹಾಗೂ ಇತರ ಸಮಸ್ಯೆಗಳನ್ನು ಬಗೆಹರಿಸುವಂತೆ ಮತ್ತು ನೌಕರರಿಗೆ ಕಿಟ್‍ಗಳನ್ನು ಸಂಘದ ಮೂಲಕ ವಿತರಿಸುವಂತೆ ಕೋರಿ ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ, ಶಾಸಕರುಗಳಾದ ರಘುಪತಿ ಭಟ್, ಸುನಿಲ್ ಕುಮಾರ್, ಲಾಲಾಜಿ ಮೆಂಡನ್, ಹಾಲಾಡಿ ಶ್ರೀನಿವಾಸ ಶೆಟ್ಟಿ ಮತ್ತು ಸುಕುಮಾರ್ ಶೆಟ್ಟಿ ಇವರುಗಳಿಗೆ ಉಡುಪಿ ಜಿಲ್ಲಾ ಮುದ್ರಣಾಲಯ ಮಾಲಕರ ಸಂಘದ ವತಿಯಿಂದ ಉಡುಪಿ ಶಾಸಕ ರಘುಪತಿ ಭಟ್ ಅವರಿಗೆ  ಮನವಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಮಹೇಶ್ ಕುಮಾರ್ ಮತ್ತು ಕಾರ್ಯದರ್ಶಿ ಮನೋಜ್ ಕಡಬ ಈ ಸಂದರ್ಭ ಉಪಸ್ಥಿತರಿದ್ದರು.
  • Blogger Comments
  • Facebook Comments

0 comments:

Post a Comment

Item Reviewed: ಉಡುಪಿ : ಮುದ್ರಣಾಲಯಗಳ ಮಾಲಕರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಮನವಿ Rating: 5 Reviewed By: karavali Times
Scroll to Top