ದ್ವಿತೀಯ ಪಿಯು ಪರೀಕ್ಷೆಯ ಕೀ ಉತ್ತರಗಳು ಪ್ರಕಟ - Karavali Times ದ್ವಿತೀಯ ಪಿಯು ಪರೀಕ್ಷೆಯ ಕೀ ಉತ್ತರಗಳು ಪ್ರಕಟ - Karavali Times

728x90

7 May 2020

ದ್ವಿತೀಯ ಪಿಯು ಪರೀಕ್ಷೆಯ ಕೀ ಉತ್ತರಗಳು ಪ್ರಕಟ



ಬೆಂಗಳೂರು (ಕರಾವಳಿ ಟೈಮ್ಸ್) : ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಕೀ ಉತ್ತರಗಳನ್ನು (ಇಂಗ್ಲಿಷ್ ಹೊರತುಪಡಿಸಿ) ತನ್ನ ವೆಬ್‍ಸೈಟ್‍ನಲ್ಲಿ ಪ್ರಕಟಿಸಿದೆ. ಈ ಉತ್ತರಗಳಲ್ಲಿ ಏನಾದರೂ ಲೋಪದೋಷ ಕಂಡುಬಂದಲ್ಲಿ ವಿದ್ಯಾರ್ಥಿಗಳು ಅಥವಾ ಉಪನ್ಯಾಸಕರು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.

    ಕೊರೋನಾ ಲಾಕ್‍ಡೌನ್ ಘೋಷಣೆಯಾಗಿದ್ದರಿಂದ ಇಂಗ್ಲಿಷ್ ಪರೀಕ್ಷೆಯನ್ನು ನಡೆಸುವುದು ಸಾಧ್ಯವಾಗಿಲ್ಲ. ಪರೀಕ್ಷೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ.

    ವೆಬ್ ಸೈಟ್ ವಿಳಾಸ- https;//dpue-exam.karnataka.gov.in/SOV_2020/
  • Blogger Comments
  • Facebook Comments

0 comments:

Post a Comment

Item Reviewed: ದ್ವಿತೀಯ ಪಿಯು ಪರೀಕ್ಷೆಯ ಕೀ ಉತ್ತರಗಳು ಪ್ರಕಟ Rating: 5 Reviewed By: karavali Times
Scroll to Top