ದ್ವಿತೀಯ ಪಿಯುಸಿ : ಮುಂದಿನ ವಾರದಿಂದ ಪೂರ್ಣ ಪ್ರಮಾಣದಲ್ಲಿ ಮೌಲ್ಯಮಾಪನ - Karavali Times ದ್ವಿತೀಯ ಪಿಯುಸಿ : ಮುಂದಿನ ವಾರದಿಂದ ಪೂರ್ಣ ಪ್ರಮಾಣದಲ್ಲಿ ಮೌಲ್ಯಮಾಪನ - Karavali Times

728x90

23 May 2020

ದ್ವಿತೀಯ ಪಿಯುಸಿ : ಮುಂದಿನ ವಾರದಿಂದ ಪೂರ್ಣ ಪ್ರಮಾಣದಲ್ಲಿ ಮೌಲ್ಯಮಾಪನ



ಬೆಂಗಳೂರು (ಕರಾವಳಿ ಟೈಮ್ಸ್) : ಮುಂದಿನ ವಾರದಿಂದ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಒಟ್ಟು 54 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ. ಜೂನ್ ಅಂತ್ಯದ ವೇಳೆಗೆ ಮೌಲ್ಯಮಾಪನ ಕೊನೆಗೊಳ್ಳುವ ನಿರೀಕ್ಷೆ ಇದೆ.

ಈಗಾಗಲೇ ರಾಜ್ಯದ 8 ಕೇಂದ್ರಗಳಲ್ಲಿ ಅರ್ಥಶಾಸ್ತ್ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಿದೆ. ಭೌತವಿಜ್ಞಾನ, ರಸಾಯನ ವಿಜ್ಞಾನ, ಗಣಿತ ಮತ್ತು ಜೀವವಿಜ್ಞಾನ (ಪಿಸಿಎಂಬಿ) ಉತ್ತರ ಪತ್ರಿಕೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಉತ್ತರ ಪತ್ರಿಕೆಗಳ ಕುರಿತಂತೆ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಶಿಬಿರಾಧಿಕಾರಿಗಳಿಗೆ ಕೋಡಿಂಗ್ ವ್ಯವಸ್ಥೆ ಮಾಡಲಾಗಿದೆ.
  • Blogger Comments
  • Facebook Comments

0 comments:

Post a Comment

Item Reviewed: ದ್ವಿತೀಯ ಪಿಯುಸಿ : ಮುಂದಿನ ವಾರದಿಂದ ಪೂರ್ಣ ಪ್ರಮಾಣದಲ್ಲಿ ಮೌಲ್ಯಮಾಪನ Rating: 5 Reviewed By: karavali Times
Scroll to Top