ಬಂಟ್ವಾಳ ಕ್ಷೇತ್ರ ಬಿ.ಜೆ.ಪಿ. ಯುವ ಮೋರ್ಚಾ ತಂಡ ರಚನೆ - Karavali Times ಬಂಟ್ವಾಳ ಕ್ಷೇತ್ರ ಬಿ.ಜೆ.ಪಿ. ಯುವ ಮೋರ್ಚಾ ತಂಡ ರಚನೆ - Karavali Times

728x90

17 June 2020

ಬಂಟ್ವಾಳ ಕ್ಷೇತ್ರ ಬಿ.ಜೆ.ಪಿ. ಯುವ ಮೋರ್ಚಾ ತಂಡ ರಚನೆ



ಬಂಟ್ವಾಳ (ಕರಾವಳಿ ಟೈಮ್ಸ್) : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷರಾಗಿ ಪ್ರದೀಪ್ ಅಜ್ಜಿಬೆಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ದಂಬೆದಾರು, ಉಪಾಧ್ಯಕ್ಷರುಗಳಾಗಿ ಕಾರ್ತಿಕ್ ಬಳ್ಳಾಲ್, ಸುರೇಶ್ ಕೊಟ್ಯಾನ್, ಕಾರ್ಯದರ್ಶಿಗಳಾಗಿ ಪ್ರಮೋದ್, ಅಶ್ವತ್ ಕುಮಾರ್, ಕೋಶಾಧಿಕಾರಿಯಾಗಿ ಶೈಲೇಶ್, ಸಮಿತಿ ಸದಸ್ಯರಾಗಿ ಇತರ 10 ಮಂದಿಯನ್ನು ಬಂಟ್ವಾಳ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಅವರು ನಿಯೋಜಿಸಿ ಆದೇಶಿಸಿದ್ದಾರೆ.










  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಕ್ಷೇತ್ರ ಬಿ.ಜೆ.ಪಿ. ಯುವ ಮೋರ್ಚಾ ತಂಡ ರಚನೆ Rating: 5 Reviewed By: karavali Times
Scroll to Top