ಅಲೆತ್ತೂರು ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷರಾಗಿ ಭಾಸ್ಕರ ಕುಲಾಲ್ ಪುನರಾಯ್ಕೆ - Karavali Times ಅಲೆತ್ತೂರು ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷರಾಗಿ ಭಾಸ್ಕರ ಕುಲಾಲ್ ಪುನರಾಯ್ಕೆ - Karavali Times

728x90

9 August 2020

ಅಲೆತ್ತೂರು ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷರಾಗಿ ಭಾಸ್ಕರ ಕುಲಾಲ್ ಪುನರಾಯ್ಕೆ

 

ಬಂಟ್ವಾಳ (ಕರಾವಳಿ ಟೈಮ್ಸ್) : ಬಿ.ಸಿ.ರೋಡು ಸಮೀಪದ ಅಲೆತ್ತೂರು ಮಂಗಳಾ ಫ್ರೆಂಡ್ಸ್ ಸರ್ಕಲ್ ಇದರ ನೂತನ ಅಧ್ಯಕ್ಷರಾಗಿ ಭಾಸ್ಕರ ಕುಲಾಲ್ ಅವರು ಪುನರಾಯ್ಕೆಯಾಗಿದ್ದಾರೆ. 

ಭಾನುವಾರ ಅಲೆತ್ತೂರು ಮಂಗಳ ಭವನದಲ್ಲಿ ನಡೆದ ಸಂಸ್ಥೆಯ 40ನೇ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದೆ. ರಂಜಿತ್ ಪುಜಾರಿ ನಂದರಬೆಟ್ಟು ಹಾಗೂ ನಾರಾಯಣ ಪೂಜಾರಿ ಸಭೆಯಲ್ಲಿ ಭಾಗವಹಿಸಿದ್ದರು. 

ಉಪಾಧ್ಯಕ್ಷರಾಗಿ ನಿತಿನ್ ಪೂಜಾರಿ ನಂದರಬೆಟ್ಟು, ಕಾರ್ಯದರ್ಶಿಯಾಗಿ ಗಿರಿಧರ ಚೆಂಡಾಡಿ, ಜೊತೆ ಕಾರ್ಯದರ್ಶಿಯಾಗಿ ಉಮೇಶ್ ಬಂಗೇರ ಕೊಡಂಗೆ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಶಾಂತ್ ನಂದರಬೆಟ್ಟು, ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಥ್ ರೈ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಶಿವರಾಜ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ವಿಶ್ವನಾಥ ರೈ, ವಾಸುದೇವ್, ಚಂದ್ರಪ್ರಕಾಶ್, ರಾಜೇಶ್ ಕುಮಾರ್, ವಿಜಯ್ ಕುಮಾರ್, ಭಾಸ್ಕರ ಪೂಜಾರಿ, ವಿಶ್ವನಾಥ ಪೈ ಅವರನ್ನು ಆರಿಸಲಾಯಿತು. 






  • Blogger Comments
  • Facebook Comments

0 comments:

Post a Comment

Item Reviewed: ಅಲೆತ್ತೂರು ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷರಾಗಿ ಭಾಸ್ಕರ ಕುಲಾಲ್ ಪುನರಾಯ್ಕೆ Rating: 5 Reviewed By: karavali Times
Scroll to Top