ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೋನಾ ಪಾಸಿಟಿವ್ ದೃಢ, ಮುಂಜಾಗ್ರತೆಗಾಗಿ ಆಸ್ಪತ್ರೆಗೆ ದಾಖಲು - Karavali Times ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೋನಾ ಪಾಸಿಟಿವ್ ದೃಢ, ಮುಂಜಾಗ್ರತೆಗಾಗಿ ಆಸ್ಪತ್ರೆಗೆ ದಾಖಲು - Karavali Times

728x90

2 August 2020

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೋನಾ ಪಾಸಿಟಿವ್ ದೃಢ, ಮುಂಜಾಗ್ರತೆಗಾಗಿ ಆಸ್ಪತ್ರೆಗೆ ದಾಖಲು



ನವದೆಹಲಿ (ಕರಾವಳಿ ಟೈಮ್ಸ್) :
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ಅವರನ್ನು ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಶಾ ಅವರು, ಕೊರೋನಾ ಲಕ್ಷಣಗಳು ಕಂಡು ಬಂದ ಹಿನ್ನಲೆ ಪರೀಕ್ಷೆ ಮಾಡಿಸಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.

    ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ನನ್ನ ಸಂಪರ್ಕಕ್ಕೆ ಬಂದವರು ಕೂಡ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅಮಿತ್ ಶಾ ಅವರು ಹೇಳಿದ್ದಾರೆ.





  • Blogger Comments
  • Facebook Comments

0 comments:

Post a Comment

Item Reviewed: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೋನಾ ಪಾಸಿಟಿವ್ ದೃಢ, ಮುಂಜಾಗ್ರತೆಗಾಗಿ ಆಸ್ಪತ್ರೆಗೆ ದಾಖಲು Rating: 5 Reviewed By: karavali Times
Scroll to Top