ಎಸ್ಕೆಎಸ್ಸೆಸ್ಸೆಫ್ ಬಜಾಲ್ ಪಡ್ಪು ಶಾಖಾ ವತಿಯಿಂದ ಸ್ವಾತಂತ್ರೋತ್ಸವ ಹಾಗೂ ಫ್ರೀಡಂ ಸ್ಕ್ವೇರ್ - Karavali Times ಎಸ್ಕೆಎಸ್ಸೆಸ್ಸೆಫ್ ಬಜಾಲ್ ಪಡ್ಪು ಶಾಖಾ ವತಿಯಿಂದ ಸ್ವಾತಂತ್ರೋತ್ಸವ ಹಾಗೂ ಫ್ರೀಡಂ ಸ್ಕ್ವೇರ್ - Karavali Times

728x90

15 August 2020

ಎಸ್ಕೆಎಸ್ಸೆಸ್ಸೆಫ್ ಬಜಾಲ್ ಪಡ್ಪು ಶಾಖಾ ವತಿಯಿಂದ ಸ್ವಾತಂತ್ರೋತ್ಸವ ಹಾಗೂ ಫ್ರೀಡಂ ಸ್ಕ್ವೇರ್

 


ಮಂಗಳೂರು (ಕರಾವಳಿ ಟೈಮ್ಸ್) : ಎಸ್ಕೆಎಸ್ಸೆಸ್ಸೆಫ್ ಬಜಾಲ್ ಪಡ್ಪು ಶಾಖಾ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಫ್ರೀಡಂ ಸ್ಕ್ವೇರ್ ಶನಿವಾರ ನಡೆಯಿತು. ಸ್ಥಳೀಯ ಮಸೀದಿ ಖತೀಬ್ ಹನೀಫ್ ದಾರಿಮಿ ಧ್ವಜಾರೋಹಣಗೈದರು. ಶಾಖಾಧ್ಯಕ್ಷ ಸ್ವದಖತುಲ್ಲಾ ಅಝ್‍ಹರಿ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯದರ್ಶಿ ಮುಹಮ್ಮದ್ ಮುಸ್ತಫಾ ಸ್ವಾಗತಿಸಿದರು.
  • Blogger Comments
  • Facebook Comments

0 comments:

Post a Comment

Item Reviewed: ಎಸ್ಕೆಎಸ್ಸೆಸ್ಸೆಫ್ ಬಜಾಲ್ ಪಡ್ಪು ಶಾಖಾ ವತಿಯಿಂದ ಸ್ವಾತಂತ್ರೋತ್ಸವ ಹಾಗೂ ಫ್ರೀಡಂ ಸ್ಕ್ವೇರ್ Rating: 5 Reviewed By: karavali Times
Scroll to Top