ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಿಸಾನ್ ಸಮಿತಿ ಅಧ್ಯಕ್ಷರಾಗಿ ವಿನ್ಸೆಂಟ್ ಪಿಂಟೋ ನೇಮಕ - Karavali Times ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಿಸಾನ್ ಸಮಿತಿ ಅಧ್ಯಕ್ಷರಾಗಿ ವಿನ್ಸೆಂಟ್ ಪಿಂಟೋ ನೇಮಕ - Karavali Times

728x90

31 August 2020

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಿಸಾನ್ ಸಮಿತಿ ಅಧ್ಯಕ್ಷರಾಗಿ ವಿನ್ಸೆಂಟ್ ಪಿಂಟೋ ನೇಮಕ

 


ಬಂಟ್ವಾಳ (ಕರಾವಳಿ ಟೈಮ್ಸ್) : ಬಂಟ್ವಾಳ ಬ್ಲಾಕ್ ಕಾಂಗ್ರೆಸ್ಸಿನ ಕಿಸಾನ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ವಿನ್ಸೆಂಟ್ ಪಿಂಟೋ ಸರಪಾಡಿ ಅವರನ್ನು ನೇಮಿಸಲಾಗಿದೆ. 

ಮಾಜಿ ಸಚಿವ ಬಿ ರಮಾನಾಥ ರೈ ಅವರ ಶಿಫಾರಸ್ಸಿನಂತೆ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಅವರ ಸಲಹೆ ಮೇರೆಗೆ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬೇಬಿ ಕುಂದರ್ ಈ ನೇಮಕ ಆದೇಶ ಮಾಡಿದ್ದಾರೆ.








  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಿಸಾನ್ ಸಮಿತಿ ಅಧ್ಯಕ್ಷರಾಗಿ ವಿನ್ಸೆಂಟ್ ಪಿಂಟೋ ನೇಮಕ Rating: 5 Reviewed By: karavali Times
Scroll to Top