ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಅಧ್ಯಕ್ಷರಾಗಿ ಮುಹಮ್ಮದ್ ಕೆರೆಬಳಿ ನೇಮಕ - Karavali Times ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಅಧ್ಯಕ್ಷರಾಗಿ ಮುಹಮ್ಮದ್ ಕೆರೆಬಳಿ ನೇಮಕ - Karavali Times

728x90

19 August 2020

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಅಧ್ಯಕ್ಷರಾಗಿ ಮುಹಮ್ಮದ್ ಕೆರೆಬಳಿ ನೇಮಕ


ಬಂಟ್ವಾಳ (ಕರಾವಳಿ ಟೈಮ್ಸ್) : ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿಯ ನೂತನ ಅಧ್ಯಕ್ಷರಾಗಿ ಮುಹಮ್ಮದ್ ಕೆರೆಬಳಿ ಅವರು ನೇಮಕಗೊಂಡಿದ್ದಾರೆ. 

ಮಾಜಿ ಸಚಿವ ಬಿ ರಮಾನಾಥ ರೈ ಅವರ ಶಿಫಾರಸ್ಸಿನಂತೆ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬೇಬಿ ಕುಂದರ್ ಅವರು ಈ ನೇಮಕ ಆದೇಶ ಮಾಡಿದ್ದಾರೆ. 






  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಅಧ್ಯಕ್ಷರಾಗಿ ಮುಹಮ್ಮದ್ ಕೆರೆಬಳಿ ನೇಮಕ Rating: 5 Reviewed By: karavali Times
Scroll to Top