ಬಪ್ಪನಾಡು ರೆಸಿಡೆನ್ಸಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ - Karavali Times ಬಪ್ಪನಾಡು ರೆಸಿಡೆನ್ಸಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ - Karavali Times

728x90

15 August 2020

ಬಪ್ಪನಾಡು ರೆಸಿಡೆನ್ಸಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ




 

ಮಂಗಳೂರು (ಕರಾವಳಿ ಟೈಮ್ಸ್) : ಮುಲ್ಕಿ ಬಪ್ಪನಾಡು ರೆಸಿಡೆನ್ಸಿಯಲ್ಲಿ ದೇಶದ 74ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಬಪ್ಪನಾಡು ರೆಸಿಡೆನ್ಸಿ ಎಸೋಸಿಯೇಶನ್ ಅಧ್ಯಕ್ಷ ಪ್ರವೀಣ್ ಶೆಟ್ಟಿ ಧ್ವಜಾರೋಹಣಗೈದರು. ಕಾರ್ಯದರ್ಶಿ ವಿಜೀತ್ ಅಮೀನ್, ಮಾಜಿ ಅಧ್ಯಕ್ಷ ಸುನೀಲ್, ಶಾಫಿ ಜುಮಾ ಮಸೀದಿ ಅಧ್ಯಕ್ಷ ಲಿಯಾಖತ್ ಅಲಿ, ಮುಲ್ಕಿ ಮಸಾಕೀನ್ ಮಾಜಿ ಅಧ್ಯಕ್ಷ ಅಬ್ದುಲ್ ಖಾದರ್, ಅಬ್ದುಲ ರಶೀದ್ ಮುಲ್ಕಿ ಮೊದಲಾದವರು ಭಾಗವಹಿಸಿದ್ದರು. ಇದೇ ವೇಳೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 94.5 ಅಂಕ ಗಳಿಸಿದ ರಿಯಾ ಶರೀಫ್ ಅವರನ್ನು ಸನ್ಮಾನಿಸಲಾಯಿತು. 
















  • Blogger Comments
  • Facebook Comments

0 comments:

Post a Comment

Item Reviewed: ಬಪ್ಪನಾಡು ರೆಸಿಡೆನ್ಸಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ Rating: 5 Reviewed By: karavali Times
Scroll to Top