ಬಂಟ್ವಾಳ : ಶಾಸಕರಿಂದ ಪ್ರಾಕೃತಿಕ ವಿಕೋಪ ಪರಿಹಾರ ವಿತರಣೆ - Karavali Times ಬಂಟ್ವಾಳ : ಶಾಸಕರಿಂದ ಪ್ರಾಕೃತಿಕ ವಿಕೋಪ ಪರಿಹಾರ ವಿತರಣೆ - Karavali Times

728x90

24 August 2020

ಬಂಟ್ವಾಳ : ಶಾಸಕರಿಂದ ಪ್ರಾಕೃತಿಕ ವಿಕೋಪ ಪರಿಹಾರ ವಿತರಣೆ

 ಬಂಟ್ವಾಳ (ಕರಾವಳಿ ಟೈಮ್ಸ್) : ಇಲ್ಲಿನ ಪುರಸಭಾ ವ್ಯಾಪ್ತಿಯ ಪ್ರಾಕೃತಿಕ ವಿಕೋಪದಡಿ 2.40 ಲಕ್ಷ ರೂಪಾಯಿ ಪರಿಹಾರ ನಿಧಿಯ ಚೆಕ್‍ನ್ನು ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಬಿ ಸಿ ರೋಡಿನ ತಮ್ಮ ಕಚೇರಿಯಲ್ಲಿ ಸೋಮವಾರ ವಿತರಿಸಿದರು. ಈ ಸಂದರ್ಭ ವಿಟ್ಲ ಕಂದಾಯ ನಿರೀಕ್ಷಕ ದಿವಾಕರ್, ಗ್ರಾಮ ಕರಣಿಕರು ಉಪಸ್ಥಿತರಿದ್ದರು.


  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ಶಾಸಕರಿಂದ ಪ್ರಾಕೃತಿಕ ವಿಕೋಪ ಪರಿಹಾರ ವಿತರಣೆ Rating: 5 Reviewed By: karavali Times
Scroll to Top