ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ಕೊರೋನಾ ಪಾಸಿಟಿವ್ - Karavali Times ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ಕೊರೋನಾ ಪಾಸಿಟಿವ್ - Karavali Times

728x90

3 August 2020

ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ಕೊರೋನಾ ಪಾಸಿಟಿವ್



ನವದೆಹಲಿ (ಕರಾವಳಿ ಟೈಮ್ಸ್) : ಕಾಂಗ್ರೆಸ್ ಸಂಸದ, ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಕೊರೋನಾ ಪಾಟಿಸಿವ್ ದೃಢಪಟ್ಟಿದೆ‌ ಎಂದು ವರದಿಗಳಿಂದ ತಿಳಿದುಬಂದಿದೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಕಾರ್ತಿ ಚಿದಂಬರಂ ಅವರು, ಕೊರೋನಾ ಪರೀಕ್ಷೆಗೊಳಗಾಗಿದ್ದು, ವೈದ್ಯಕೀಯ ವರದಿಯಲ್ಲಿ ಪಾಸಿಟಿವ್ ಇರುವುದು ದೃಢಪಟ್ಟಿದೆ ಎಂದು ಹೇಳಿದ್ದಾರೆ. 
ಸಣ್ಣ ಲಕ್ಷಣಗಳು ಕಂಡು ಬಂದಿದ್ದು, ವೈದ್ಯಕೀಯ ಸಲಹೆ ಮೇರೆಗೆ ಹೋಮ್ ಕ್ವಾರಂಟೈನ್' ಗೊಳಗಾಗಿದ್ದೇನೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ವೈದ್ಯಕೀಯ ಶಿಷ್ಟಾಚಾರ ಅನುಸರಿಸುವಂತೆ ಅವರು ಒತ್ತಾಯಿಸಿದ್ದಾರೆ. 
  • Blogger Comments
  • Facebook Comments

0 comments:

Post a comment

Item Reviewed: ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ಕೊರೋನಾ ಪಾಸಿಟಿವ್ Rating: 5 Reviewed By: karavali Times
Scroll to Top