ರಾಷ್ಟ್ರೀಯ ವಿಕಲಾಂಗ ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಕೊಡಕ್ಕಲ್ ಶಿವಪ್ರಸಾದ್ ಆಯ್ಕೆ - Karavali Times ರಾಷ್ಟ್ರೀಯ ವಿಕಲಾಂಗ ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಕೊಡಕ್ಕಲ್ ಶಿವಪ್ರಸಾದ್ ಆಯ್ಕೆ - Karavali Times

728x90

3 August 2020

ರಾಷ್ಟ್ರೀಯ ವಿಕಲಾಂಗ ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಕೊಡಕ್ಕಲ್ ಶಿವಪ್ರಸಾದ್ ಆಯ್ಕೆಶಿವಮೊಗ್ಗ (ಕರಾವಳಿ ಟೈಮ್ಸ್) : ಅಂಗವಿಕಲರ ಸೇವೆಯನ್ನು ಗುರುತಿಸಿ ಶಿವಮೊಗ್ಗದ ನಿವೃತ್ತ ಬ್ಯಾಂಕ್ ಅಧಿಕಾರಿ ಕೊಡಕ್ಕಲ್ ಶಿವಪ್ರಸಾದ್ ಅವರನ್ನು ದೆಹಲಿಯ ರಾಷ್ಟ್ರೀಯ ವಿಕಲಾಂಗ ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ರಾಷ್ಟ್ರಾಧ್ಯಕ್ಷ ಕೆ.ಕೆ. ದೀಕ್ಷಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ರಾಷ್ಟ್ರೀಯ ವಿಕಲಾಂಗ ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಕೊಡಕ್ಕಲ್ ಶಿವಪ್ರಸಾದ್ ಆಯ್ಕೆ Rating: 5 Reviewed By: karavali Times
Scroll to Top