ಕೊಳತ್ತಮಜಲು ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ - Karavali Times ಕೊಳತ್ತಮಜಲು ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ - Karavali Times

728x90

15 August 2020

ಕೊಳತ್ತಮಜಲು ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

 


ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಕೊಳತ್ತಮಜಲು ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ದೇಶದ 74ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ಮಸೀದಿ ಖತೀಬ್ ಇಬ್ರಾಹಿಂ ದಾರಿಮಿ ಧ್ವಜಾರೋಹಣಗೈದರು.  ಕೊಳತ್ತಮಜಲು ಎಸ್ಕೆಎಸ್ಸೆಸ್ಸೆಫ್ ಶಾಖಾ ಪದಾಧಿಕಾರಿಗಳು ಈ ಸಂದರ್ಭ ಭಾಗವಹಿಸಿದ್ದರು. 
















  • Blogger Comments
  • Facebook Comments

0 comments:

Post a Comment

Item Reviewed: ಕೊಳತ್ತಮಜಲು ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ Rating: 5 Reviewed By: karavali Times
Scroll to Top