ಎಸ್ಸೆಸ್ಸೆಲ್ಸಿ 625 ಅಂಕ ಪಡೆದ ವಿದ್ಯಾರ್ಥಿಗಳ ವಿವರ - Karavali Times ಎಸ್ಸೆಸ್ಸೆಲ್ಸಿ 625 ಅಂಕ ಪಡೆದ ವಿದ್ಯಾರ್ಥಿಗಳ ವಿವರ - Karavali Times

728x90

10 August 2020

ಎಸ್ಸೆಸ್ಸೆಲ್ಸಿ 625 ಅಂಕ ಪಡೆದ ವಿದ್ಯಾರ್ಥಿಗಳ ವಿವರ



 ಬೆಂಗಳೂರು (ಕರಾವಳಿ ಟೈಮ್ಸ್) : ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಹೊರ ಬಿದ್ದಿದ್ದು, ಈ ಬಾರಿ 6 ಮಂದಿ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ. ಕಳೆದ ಬಾರಿ ಇಬ್ಬರು ಮಾತ್ರ 625ಕ್ಕೆ 625 ಅಂಕ ಪಡೆದುಕೊಂಡಿದ್ದರು.


625 ಅಂಕ ಪಡೆದಿರುವ ವಿದ್ಯಾರ್ಥಿಗಳ ವಿವರ ಈ ಕೆಳಗಿನಂತಿವೆ. 


ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮಹಾಬಲೇಶ್ವರ ಹೆಗ್ಡೆ ಸರಕಾರಿ ಮಾರಿಕಾಂಬಾ ಪ್ರೌಢಶಾಲೆಯ ಸನ್ನಿಧಿ, ಬೆಂಗಳೂರು ನಾಗಸಂದ್ರ, ತುಮಕೂರು 8ನೇ ಮೈಲಿ ಸೈಂಟ್ ಮೇರಿ ಪ್ರೌಢಶಾಲಾ ವಿದ್ಯಾರ್ಥಿ ಚಿರಾಯು ಕೆ.ಎಸ್., ಬೆಂಗಳೂರು-ಸದಾಶಿವ ನಗರ ಪೂರ್ಣ ಪ್ರಜ್ಞಾ ಪ್ರೌಢಶಾಲಾ ವಿದ್ಯಾರ್ಥಿ ನಿಖಿಲೇಶ್ ಎನ್., ಮಂಡ್ಯ ಶ್ರೀ ಸತ್ಯಸಾಯಿ ಸರಸ್ವತಿ ಇಂಗ್ಲಿಷ್ ಮೀಡಿಯಂ ಬಾಯ್ಸ್ ಹೈಸ್ಕೂಲ್ ವಿದ್ಯಾರ್ಥಿ ಧೀರಜ್ ರೆಡ್ಡಿ ಎಂ.ಪಿ., ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಕುಮಾರಸ್ವಾಮಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿನಿ ಅನುಷಾ ಎ.ಎಲ್., ಚಿಕ್ಕಮಗಳೂರು ಸೈಂಟ್ ಜೋಸೆಫ್ ಕಾನ್ವೆಂಟ್ ಬಾಲಕಿಯರ ಪ್ರೌಢಶಾಲಾ ವಿದ್ಯಾರ್ಥಿನಿ ತನ್ಮಯಿ ಐ.ಪಿ. ಅವರು 625 ಅಂಕಗಳನ್ನು ಪಡೆದ ವಿದ್ಯಾರ್ಥಿಗಳು. 






  • Blogger Comments
  • Facebook Comments

0 comments:

Post a Comment

Item Reviewed: ಎಸ್ಸೆಸ್ಸೆಲ್ಸಿ 625 ಅಂಕ ಪಡೆದ ವಿದ್ಯಾರ್ಥಿಗಳ ವಿವರ Rating: 5 Reviewed By: karavali Times
Scroll to Top