ಆಗಸ್ಟ್ 30 ರಂದು ಅಮ್ಮುಂಜೆಯಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ಹಾಗೂ ಅಭಿನಂದನೆ - Karavali Times ಆಗಸ್ಟ್ 30 ರಂದು ಅಮ್ಮುಂಜೆಯಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ಹಾಗೂ ಅಭಿನಂದನೆ - Karavali Times

728x90

28 August 2020

ಆಗಸ್ಟ್ 30 ರಂದು ಅಮ್ಮುಂಜೆಯಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ಹಾಗೂ ಅಭಿನಂದನೆ

 


ಬಂಟ್ವಾಳ (ಕರಾವಳಿ ಟೈಮ್ಸ್) : ಹ್ಯೂಮನ್ ವೆಲ್ಫೇರ್ ಫೌಂಡೇಶನ್ ಬಡಕಬೈಲು ಇದರ ಆಶ್ರಯದಲ್ಲಿ ಎಸ್ಸೆಸ್ಸೆಲ್ಸಿ-ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಮಾಹಿತಿ ಕಾರ್ಯಾಗಾರ ಹಾಗೂ ಎಸ್ಸೆಸ್ಸೆಲ್ಸಿ-ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಆಗಸ್ಟ್ 30 ರಂದು ಭಾನುವಾರ ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ವಾಟ್ಸಪ್ ಸಂಖ್ಯೆ 9902090170 ಅಥವಾ 9535347529 ಅಥವಾ +971558921366 ಗೆ ಕಳುಹಿಸಬಹುದು. ವಿದ್ಯಾರ್ಥಿಗಳು ಈ ಮಾಹಿತಿ ಕಾರ್ಯಾಗಾರದ ಸದುಪಯೋಗಪಡೆದುಕೊಳ್ಳಬಹುದು ಎಂದು ಫೌಂಡೇಶನ್ ಸ್ಥಾಪಕಾಧ್ಯಕ್ಷ ಇಬ್ರಾಹಿಂ ನವಾಝ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
  • Blogger Comments
  • Facebook Comments

0 comments:

Post a Comment

Item Reviewed: ಆಗಸ್ಟ್ 30 ರಂದು ಅಮ್ಮುಂಜೆಯಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ಹಾಗೂ ಅಭಿನಂದನೆ Rating: 5 Reviewed By: karavali Times
Scroll to Top