ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಿತಿಯ ನೂತನ ಅಧ್ಯಕ್ಷರಾಗಿ ಗಂಗಯ್ಯ - Karavali Times ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಿತಿಯ ನೂತನ ಅಧ್ಯಕ್ಷರಾಗಿ ಗಂಗಯ್ಯ - Karavali Times

728x90

13 August 2020

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಿತಿಯ ನೂತನ ಅಧ್ಯಕ್ಷರಾಗಿ ಗಂಗಯ್ಯ


 

ಬಂಟ್ವಾಳ (ಕರಾವಳಿ ಟೈಮ್ಸ್) :  ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಿತಿಯ ನೂತನ ಅಧ್ಯಕ್ಷರಾಗಿ ಗಂಗಯ್ಯ ಡಿ.ಎನ್. ಇರ್ವತ್ತೂರು ಅವರು ನೇಮಕಗೊಂಡಿದ್ದಾರೆ. 

ಮಾಜಿ ಸಚಿವ ಬಿ ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಅವರು ಈ ನೇಮಕ ಮಾಡಿ ಆದೇಶಿಸಿದ್ದಾರೆ. 






  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಿತಿಯ ನೂತನ ಅಧ್ಯಕ್ಷರಾಗಿ ಗಂಗಯ್ಯ Rating: 5 Reviewed By: karavali Times
Scroll to Top