ಇರಾ-ಬಾಳೆಪುಣಿ ಶಾಲಾ ಶೌಚಾಲಯ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ - Karavali Times ಇರಾ-ಬಾಳೆಪುಣಿ ಶಾಲಾ ಶೌಚಾಲಯ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ - Karavali Times

728x90

8 October 2020

ಇರಾ-ಬಾಳೆಪುಣಿ ಶಾಲಾ ಶೌಚಾಲಯ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ
ಬಂಟ್ವಾಳ, ಅ. 08, 2020 (ಕರಾವಳಿ ಟೈಮ್ಸ್) : ತಾಲೂಕಿನ ಇರಾ ಗ್ರಾಮದ ಬಾಳೆಪುಣಿ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 6 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಶೌಚಾಲಯ ಕಾಮಗಾರಿಗೆ ಗ್ರಾಮ ಪಂಚಾಯತ್ ನಿಕಟ ಪೂವಾಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭ ಗ್ರಾ ಪಂ ನಿಕಟಪೂರ್ವ ಸದಸ್ಯರಾದ ಎಂ.ಬಿ. ಉಮ್ಮರ್, ಮೊಯಿದು ಕುಂಞÂ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಹಸೈನಾರ್ ಬಡದಲ, ಮೊಹಮ್ಮದ್ ಬಡದಲ, ಅಬ್ದುಲ್ ಖಾದರ್, ಗುತ್ತಿಗೆದಾರ ಅಬ್ದುಲ್ ರಝಾಕ್  ಉಪಸ್ಥಿತರಿದ್ದರು.
  • Blogger Comments
  • Facebook Comments

0 comments:

Post a Comment

Item Reviewed: ಇರಾ-ಬಾಳೆಪುಣಿ ಶಾಲಾ ಶೌಚಾಲಯ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ Rating: 5 Reviewed By: karavali Times
Scroll to Top