2021ನೇ ವರ್ಷದ ಸಾರ್ವತ್ರಿಕ ರಜಾದಿನಗಳ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರಕಾರ - Karavali Times 2021ನೇ ವರ್ಷದ ಸಾರ್ವತ್ರಿಕ ರಜಾದಿನಗಳ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರಕಾರ - Karavali Times

728x90

21 November 2020

2021ನೇ ವರ್ಷದ ಸಾರ್ವತ್ರಿಕ ರಜಾದಿನಗಳ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರಕಾರ



ಬೆಂಗಳೂರು, ನ. 21, 2020 (ಕರಾವಳಿ ಟೈಮ್ಸ್) : ರಾಜ್ಯ ಸರಕಾರ 2021ನೇ ವರ್ಷದ ಸರಕಾರಿ ರಜಾ ದಿನಗಳ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಭಾನುವಾರ, ಎರಡು ಮತ್ತು ನಾಲ್ಕನೇ ಶನಿವಾರ ಹೊರತುಪಡಿಸಿ ಒಟ್ಟು 20 ರಜಾ ದಿನಗಳನ್ನು ಘೋಷಿಸಲಾಗಿದೆ.

ಕೆಲವು ಸಾರ್ವತ್ರಿಕ ರಜಾ ದಿನಗಳು ಭಾನುವಾರ, ಎರಡನೇ ಶನಿವಾರ ಮತ್ತು ನಾಲ್ಕನೇ ಶ£ವಾರ ಬರುವುದರಿಂದ ಪ್ರತ್ಯೇಕ ರಜೆ ದಿನ ಎಂದು ಪರಿಗಣನೆ ಮಾಡಲಾಗಿಲ್ಲ. ಮುಸ್ಲಿಂ ಬಾಂಧವರಿಗೆ ಸರಕಾರ ಘೋಷಣೆ ಮಾಡಿರುವ ದಿನ ಸಾರ್ವತ್ರಿಕ ರಜೆ ಬೀಳದೇ ಇದ್ದ ಪಕ್ಷದಲ್ಲಿ ಸಂಧರ್ಭಕ್ಕೆ ಹೋಲಿಕೆ ಮಾಡಿ ರಜಾ ದಿನ ಬದಲಾವಣೆ ಮಾಡಿ ಹಬ್ಬದಂದು ರಜೆ ಘೋಷಣೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

2021ರಲ್ಲಿ ರಾಜ್ಯ ಸರಕಾರಿ ನೌಕರರಿಗೆ 19 ದಿನಗಳ ಪರಿಮಿತ ರಜಾ ದಿನಗಳನ್ನು ಘೋಷಣೆ ಮಾಡಲಾಗಿದೆ. ಅವುಗಳ ಪಟ್ಟಿಯನ್ನೂ ರಾಜ್ಯ ಸರ್ಕಾರ ಇಂದು ಬಿಡುಗಡೆಗೊಳಿಸಿದೆ. ರಜಾ ದಿನಗಳ ಪಟ್ಟಿ ಕೆಳಗಿನಂತಿದೆ.











  • Blogger Comments
  • Facebook Comments

0 comments:

Post a Comment

Item Reviewed: 2021ನೇ ವರ್ಷದ ಸಾರ್ವತ್ರಿಕ ರಜಾದಿನಗಳ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರಕಾರ Rating: 5 Reviewed By: karavali Times
Scroll to Top