ಗೂಡಿನಬಳಿ ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ - Karavali Times ಗೂಡಿನಬಳಿ ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ - Karavali Times

728x90

22 November 2020

ಗೂಡಿನಬಳಿ ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಬಂಟ್ವಾಳ, ನ. 22, 2020 (ಕರಾವಳಿ ಟೈಮ್ಸ್) : ತಾಲೂಕಿನ ಬಿ ಮೂಡ ಗ್ರಾಮದ ಗೂಡಿನಬಳಿ ಹಳೆ ನೇತ್ರಾವತಿ ಸೇತುವೆ ಅಡಿಯಲ್ಲಿ ಭಾನುವಾರ ಬೆಳಿಗ್ಗೆ ಅಪರಿಚಿತ ಶವವೊಂದು ಪತ್ತೆಯಾಗಿದೆ. ಸುಮಾರು 35-40 ವರ್ಷ ವಯಸ್ಸಿನ ಪುರುಷರ ಶವ ಇದಾಗಿದ್ದು, ಯಾವುದೇ ಗುರುತು ಪರಿಚಯ ಗೊತ್ತಾಗಿಲ್ಲ. ಶವವವನ್ನು ನದಿಯಿಂದ ಮೇಲಕ್ಕೆತ್ತಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಗೂಡಿನಬಳಿ ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ Rating: 5 Reviewed By: karavali Times
Scroll to Top