ಬಂಟ್ವಾಳ ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ - Karavali Times ಬಂಟ್ವಾಳ ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ - Karavali Times

728x90

14 November 2020

ಬಂಟ್ವಾಳ ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

ಬಂಟ್ವಾಳ, ನ. 14, 2020 (ಕರಾವಳಿ ಟೈಮ್ಸ್) : ಬಂಟ್ವಾಳ ನೇತ್ರಾವತಿ ನದಿಯಲ್ಲಿ ಶನಿವಾರ ಸುಮಾರು 60 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಕಂಡುಬಂದಿದ್ದು, ಮೇಲಕ್ಕೆತ್ತಲಾಗಿದೆ. ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪರಿಚಯಸ್ಥರು ಇದ್ದರೆ ಬಂಟ್ವಾಳ ನಗರ ಪೆÇಲೀಸ ಠಾಣೆಯ ದೂರವಾಣಿ ಸಂಖ್ಯೆ 8255-232111 ಅಥವಾ ಮೊಬೈಲ್ ಸಂಖ್ಯೆ 9480805367 ಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.   • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ Rating: 5 Reviewed By: karavali Times
Scroll to Top