ನಾಳೆ (ಡಿ 26) ಗ್ರಾ ಪಂ ಚುನಾವಣೆಗೆ ಸ್ಪರ್ಧಿಸಿದ ಕೈ ಅಭ್ಯರ್ಥಿಗಳಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ - Karavali Times ನಾಳೆ (ಡಿ 26) ಗ್ರಾ ಪಂ ಚುನಾವಣೆಗೆ ಸ್ಪರ್ಧಿಸಿದ ಕೈ ಅಭ್ಯರ್ಥಿಗಳಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ - Karavali Times

728x90

25 December 2020

ನಾಳೆ (ಡಿ 26) ಗ್ರಾ ಪಂ ಚುನಾವಣೆಗೆ ಸ್ಪರ್ಧಿಸಿದ ಕೈ ಅಭ್ಯರ್ಥಿಗಳಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ



ಬಂಟ್ವಾಳ, ಡಿ. 25, 2020 (ಕರಾವಳಿ ಟೈಮ್ಸ್) : ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಜಂಟಿ ಆಶ್ರಯದಲ್ಲಿ ಅಭಿನಂದನಾ ಕಾರ್ಯಕ್ರಮ ಡಿಸೆಂಬರ್ 26 ರಂದು ಶನಿವಾರ (ನಾಳೆ) ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರುಗಳಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. 









  • Blogger Comments
  • Facebook Comments

0 comments:

Post a Comment

Item Reviewed: ನಾಳೆ (ಡಿ 26) ಗ್ರಾ ಪಂ ಚುನಾವಣೆಗೆ ಸ್ಪರ್ಧಿಸಿದ ಕೈ ಅಭ್ಯರ್ಥಿಗಳಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ Rating: 5 Reviewed By: karavali Times
Scroll to Top