ಡಿ. 13 ರಂದು ದಿವಂಗತ ಮಹೇಂದ್ರ ಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ಸೌಹಾರ್ದ ಭೋಜನ ಕೂಟ - Karavali Times ಡಿ. 13 ರಂದು ದಿವಂಗತ ಮಹೇಂದ್ರ ಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ಸೌಹಾರ್ದ ಭೋಜನ ಕೂಟ - Karavali Times

728x90

11 December 2020

ಡಿ. 13 ರಂದು ದಿವಂಗತ ಮಹೇಂದ್ರ ಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ಸೌಹಾರ್ದ ಭೋಜನ ಕೂಟಬೆಂಗಳೂರು, ಡಿ. 11, 2020 (ಕರಾವಳಿ ಟೈಮ್ಸ್) : ಶಾಂತಿ, ಸೌಹಾರ್ದತೆ, ಸಾಮರಸ್ಯ ಎಂಬ ಧ್ಯೇಯ ವಾಕ್ಯದಡಿ ದಿವಂಗತ ಮಹೇಂದ್ರ ಕುಮಾರ್ ಕೊಪ್ಪ ಅವರ ಹುಟ್ಟು ಹಬ್ಬದ ಪ್ರಯುಕ್ತ ನಮ್ಮ ಧ್ವನಿ ಬಳಗದ ವತಿಯಿಂದ ಬೆಂಗಳೂರು ನಿಮ್ಹಾನ್ಸ್ ಆಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ಸೌಹಾರ್ದ ಭೋಜನ ಕೂಟವು ಡಿಸೆಂಬರ್ 13 ರಂದು ಬೆಳಿಗ್ಗೆ 9 ರಿಂದ ಅಪರಾಹ್ನ 3 ಗಂಟೆವರೆಗೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ಹೊಂಬೇಗೌಡ ಆಟದ ಮೈದಾನದಲ್ಲಿ ನಡೆಯಲಿದೆ. ಈ ಬಗ್ಗೆ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9632828919, 8095397879 ಅಥವಾ 9341260947ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಡಿ. 13 ರಂದು ದಿವಂಗತ ಮಹೇಂದ್ರ ಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ಸೌಹಾರ್ದ ಭೋಜನ ಕೂಟ Rating: 5 Reviewed By: karavali Times
Scroll to Top