ಪಾಣೆಮಂಗಳೂರು : ಫೆ. 27, 28 ಹಾಗೂ ಮಾ. 14 ರಂದು ಎಪಿಎಲ್ ಸೀಸನ್-5 ಕ್ರಿಕೆಟ್ ಪಂದ್ಯಾಟ - Karavali Times ಪಾಣೆಮಂಗಳೂರು : ಫೆ. 27, 28 ಹಾಗೂ ಮಾ. 14 ರಂದು ಎಪಿಎಲ್ ಸೀಸನ್-5 ಕ್ರಿಕೆಟ್ ಪಂದ್ಯಾಟ - Karavali Times

728x90

14 January 2021

ಪಾಣೆಮಂಗಳೂರು : ಫೆ. 27, 28 ಹಾಗೂ ಮಾ. 14 ರಂದು ಎಪಿಎಲ್ ಸೀಸನ್-5 ಕ್ರಿಕೆಟ್ ಪಂದ್ಯಾಟ

ಬಂಟ್ವಾಳ, ಜ. 14, 2021 (ಕರಾವಳಿ ಟೈಮ್ಸ್) : ಭೂಯಾ ಗೈಸ್ ಸ್ಪೋಟ್ರ್ಸ್ ಕ್ಲಬ್ ಆಲಡ್ಕ-ಪಾಣೆಮಂಗಳೂರು ಇದರ ಆಶ್ರಯದಲ್ಲಿ ಪ್ರತಿ ವರ್ಷ ನಡೆಸಲ್ಪಡುವ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಒಳಗೊಂಡ ನಿಗದಿತ ತಂಡಗಳ 11 ಜನರ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ 5ನೇ ಆವೃತ್ತಿಯ ಆಲಡ್ಕ ಪ್ರೀಮಿಯರ್ ಲೀಗ್ (ಎಪಿಎಲ್) ಟೂರ್ನಮೆಂಟ್ ಫೆ. 27 ಶನಿವಾರ ಹಾಗೂ 28 ರ ಭಾನುವಾರ ರಾತ್ರಿ ಹೊನಲು ಬೆಳಕಿನಲ್ಲಿ ಹಾಗೂ ಮಾರ್ಚ್ 14 ರಂದು ಭಾನುವಾರ ಹಗಲು ಆಲಡ್ಕ ಮೈದಾನದಲ್ಲಿ ನಡೆಯಲಿದೆ ಎಂದು ಭೂಯಾ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಶರೀಫ್ ಬೋಗೋಡಿ ತಿಳಿಸಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ಪಾಣೆಮಂಗಳೂರು : ಫೆ. 27, 28 ಹಾಗೂ ಮಾ. 14 ರಂದು ಎಪಿಎಲ್ ಸೀಸನ್-5 ಕ್ರಿಕೆಟ್ ಪಂದ್ಯಾಟ Rating: 5 Reviewed By: karavali Times
Scroll to Top