ಮಾರ್ಚ್ 15-20 : ನಂದಾವರ ಉರೂಸ್ ಹಾಗೂ ಧಾರ್ಮಿಕ ಪ್ರವಚನ ಕಾರ್ಯಕ್ರಮ - Karavali Times ಮಾರ್ಚ್ 15-20 : ನಂದಾವರ ಉರೂಸ್ ಹಾಗೂ ಧಾರ್ಮಿಕ ಪ್ರವಚನ ಕಾರ್ಯಕ್ರಮ - Karavali Times

728x90

30 January 2021

ಮಾರ್ಚ್ 15-20 : ನಂದಾವರ ಉರೂಸ್ ಹಾಗೂ ಧಾರ್ಮಿಕ ಪ್ರವಚನ ಕಾರ್ಯಕ್ರಮ

ಬಂಟ್ವಾಳ, ಜ. 30, 2021 (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಸಮೀಪದ ನಂದಾವರ ಕೇಂದ್ರ ಜುಮಾ ಮಸೀದಿ ಸಮೀಪ ಅಂತ್ಯ ವಿಶ್ರಮ ಹೊಂದುತ್ತಿರುವ ಔಲಿಯಾಗಳ ಹೆಸರಿನಲ್ಲಿ ಪ್ರತಿ ವರ್ಷ ನಡೆಸಿಕೊಂಡು ಬರುವ ಉರೂಸ್ ಕಾರ್ಯಕ್ರಮ ಇದೇ ಬರುವ ಮಾರ್ಚ್ 15 ರಿಂದ 20 ರವರೆಗೆ ನಡೆಯಲಿದ್ದು, ವಿವಿಧ ಧಾರ್ಮಿಕ ಪಂಡಿತರುಗಳಿಂದ ಪ್ರವಚನ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಧಾರ್ಮಿಕ, ಸಾಮಾಜಿಕ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಮುಹಮ್ಮದ್ ಶರೀಫ್ ನಂದಾವರ ಹಾಗೂ ಪ್ರಧಾನ ಕಾರ್ಯದರ್ಶಿ ಇಮ್ರಾನ್ ಹೈವೇ ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ಮಾರ್ಚ್ 15-20 : ನಂದಾವರ ಉರೂಸ್ ಹಾಗೂ ಧಾರ್ಮಿಕ ಪ್ರವಚನ ಕಾರ್ಯಕ್ರಮ Rating: 5 Reviewed By: karavali Times
Scroll to Top