ಕುಂಪಲ : ವಿದ್ಯಾರ್ಥಿನಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ - Karavali Times ಕುಂಪಲ : ವಿದ್ಯಾರ್ಥಿನಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ - Karavali Times

728x90

10 March 2021

ಕುಂಪಲ : ವಿದ್ಯಾರ್ಥಿನಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ




ಮಂಗಳೂರು, ಮಾ. 11, 2021 (ಕರಾವಳಿ ಟೈಮ್ಸ್) :
ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಪ್ರೇಕ್ಷಾ (20) ಅವರ ಮೃತದೇಹ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 


    ಉಳ್ಳಾಲ ಸಮೀಪದ ಕುಂಪಲ ಆಶ್ರಯ ಕಾಲೋನಿ ನಿವಾಸಿಯಾಗಿರುವ ಪ್ರೇಕ್ಷಾ ಅವರ ತಾಯಿ ಅಂಗನವಾಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ತಾಯಿ ಅಂಗನವಾಡಿಗೆ ಹೋಗಿ ಬರುವಷ್ಟರಲ್ಲಿ ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಕುಂಪಲ : ವಿದ್ಯಾರ್ಥಿನಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ Rating: 5 Reviewed By: karavali Times
Scroll to Top