ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಕರ್ಫ್ಯೂ ಉಲ್ಲಂಘನೆ : 53 ವಾಹನಗಳ ಜಫ್ತಿ - Karavali Times ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಕರ್ಫ್ಯೂ ಉಲ್ಲಂಘನೆ : 53 ವಾಹನಗಳ ಜಫ್ತಿ - Karavali Times

728x90

2 May 2021

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಕರ್ಫ್ಯೂ ಉಲ್ಲಂಘನೆ : 53 ವಾಹನಗಳ ಜಫ್ತಿ


ಮಂಗಳೂರು, ಮೇ 02, 2021 (ಕರಾವಳಿ ಟೈಮ್ಸ್) : ಕೊರೋನಾ ಕರ್ಫ್ಯೂ ಉಲ್ಲಂಘನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಒಟ್ಟು 9 ಎಫ್.ಐ.ಆರ್. ದಾಖಲಿಸಲಾಗಿದ್ದು, 310 ಮಾಸ್ಕ್ ರಹಿತ ಪ್ರಕರಣಗಳು ದಾಖಲಾಗಿದೆ ಹಾಗೂ 53 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಎಸ್ಪಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

  • Blogger Comments
  • Facebook Comments

1 comments:

  1. Few cops are working Target / Achievements for This Satiuation yesterday I self Experienced on This

    ReplyDelete

Item Reviewed: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಕರ್ಫ್ಯೂ ಉಲ್ಲಂಘನೆ : 53 ವಾಹನಗಳ ಜಫ್ತಿ Rating: 5 Reviewed By: karavali Times
Scroll to Top