ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಲವೀನಾ ವಿಲ್ಮಾ ಮೊರಾಸ್ ನೇಮಕ - Karavali Times ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಲವೀನಾ ವಿಲ್ಮಾ ಮೊರಾಸ್ ನೇಮಕ - Karavali Times

728x90

6 July 2021

ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಲವೀನಾ ವಿಲ್ಮಾ ಮೊರಾಸ್ ನೇಮಕ

ಬಂಟ್ವಾಳ, ಜುಲೈ 06, 2021 (ಕರಾವಳಿ ಟೈಮ್ಸ್) : ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಲವೀನಾ ವಿಲ್ಮಾ ಮೋರಸ್ ಅವರು ನೇಮಕಗೊಂಡಿದ್ದಾರೆ. 

ಮಾಜಿ ಸಚಿವರಾದ ಬಿ ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ ಅವರು ಈ ನೇಮಕ ಮಾಡಿ ಆದೇಶಿಸಿದ್ದಾರೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಲವೀನಾ ವಿಲ್ಮಾ ಮೊರಾಸ್ ನೇಮಕ Rating: 5 Reviewed By: karavali Times
Scroll to Top