ಇಂದು (ಜುಲೈ 30) ಮಧ್ಯಾಹ್ನ 2 ಗಂಟೆಗೆ ಸಿಬಿಎಸ್ ಇ 12ನೇ ತರಗತಿ ಫಲಿತಾಂಶ ಪ್ರಕಟ  - Karavali Times ಇಂದು (ಜುಲೈ 30) ಮಧ್ಯಾಹ್ನ 2 ಗಂಟೆಗೆ ಸಿಬಿಎಸ್ ಇ 12ನೇ ತರಗತಿ ಫಲಿತಾಂಶ ಪ್ರಕಟ  - Karavali Times

728x90

29 July 2021

ಇಂದು (ಜುಲೈ 30) ಮಧ್ಯಾಹ್ನ 2 ಗಂಟೆಗೆ ಸಿಬಿಎಸ್ ಇ 12ನೇ ತರಗತಿ ಫಲಿತಾಂಶ ಪ್ರಕಟ 

 ನವದೆಹಲಿ, ಜುಲೈ 30, 2021 (ಕರಾವಳಿ ಟೈಮ್ಸ್) : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) 12ನೇ ತರಗತಿ ಫಲಿತಾಂಶ ಇಂದು (ಜುಲೈ 30) ಶುಕ್ರವಾರ ಅಪರಾಹ್ನ 2 ಗಂಟೆಗೆ ಪ್ರಕಟವಾಗಲಿದೆ.  

ಕೋವಿಡ್ ಎರಡನೇ ಅಲೆ ತೀವ್ರವಾದ ಹಿನ್ನೆಲೆಯಲ್ಲಿ ಈ ವರ್ಷ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಪರ್ಯಾಯ ಮೌಲ್ಯಮಾಪನ ನೀತಿಯಡಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿ ಇಂದು ಫಲಿತಾಂಶ ಪ್ರಕಟಿಸಲಾಗುತ್ತಿದೆ.

  • Blogger Comments
  • Facebook Comments

0 comments:

Post a Comment

Item Reviewed: ಇಂದು (ಜುಲೈ 30) ಮಧ್ಯಾಹ್ನ 2 ಗಂಟೆಗೆ ಸಿಬಿಎಸ್ ಇ 12ನೇ ತರಗತಿ ಫಲಿತಾಂಶ ಪ್ರಕಟ  Rating: 5 Reviewed By: karavali Times
Scroll to Top