ಅಲ್ಲಿಪಾದೆ : ಶಾಲಾ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ತ್ಯಾಜ್ಯ ನಿರ್ಮೂಲನೆ ಬಗ್ಗೆ ಕಾರ್ಯಾಗಾರ - Karavali Times ಅಲ್ಲಿಪಾದೆ : ಶಾಲಾ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ತ್ಯಾಜ್ಯ ನಿರ್ಮೂಲನೆ ಬಗ್ಗೆ ಕಾರ್ಯಾಗಾರ - Karavali Times

728x90

22 October 2021

ಅಲ್ಲಿಪಾದೆ : ಶಾಲಾ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ತ್ಯಾಜ್ಯ ನಿರ್ಮೂಲನೆ ಬಗ್ಗೆ ಕಾರ್ಯಾಗಾರ

 ಬಂಟ್ವಾಳ, ಅಕ್ಟೋಬರ್ 22, 2021 (ಕರಾವಳಿ ಟೈಮ್ಸ್) : ಅಲ್ಲಿಪಾದೆ ಸೈಂಟ್ ಜೋಸ್ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸೈಂಟ್ ಆಂಟನಿ ಆಂಗ್ಲ ಮಾದಯ ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳೂರಿನ ಕೆನರಾ ಅಭಿವೃದ್ಧಿ ಮತ್ತು ಶಾಂತಿ ಸಂಸ್ಥೆಯ ವತಿಯಿಂದ ಪ್ಲಾಸ್ಟಿಕ್ ತ್ಯಾಜ್ಯ ನಿರ್ಮೂಲನೆ ಬಗ್ಗೆ ಜಾಗೃತಿ ಕಾರ್ಯಾಗಾರ ಶುಕ್ರವಾರ ನಡೆಯಿತು. 

ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಅಂಜೆಲಿನ್, ಸಹ ಶಿಕ್ಷಕಿ ಬವಿನಾ ಉಪಸ್ಥಿತರಿದ್ದರು. ರೀಟಾ ಡಿ’ಸೋಜ ಪ್ಲಾಸ್ಟಿಕ್ ನಿರ್ಮೂಲನೆಯ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಶಿಕ್ಷಕರಾದ ವಿನೋದ ಸ್ವಾಗತಿಸಿ, ಮೋಂತಿ ವಂದಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಅಲ್ಲಿಪಾದೆ : ಶಾಲಾ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ತ್ಯಾಜ್ಯ ನಿರ್ಮೂಲನೆ ಬಗ್ಗೆ ಕಾರ್ಯಾಗಾರ Rating: 5 Reviewed By: karavali Times
Scroll to Top