ಇಂಡಿಯನ್ ಓವರ್‍ಸೀಸ್ ಕಾಂಗ್ರೆಸ್ ಸೌದಿ ಅರೇಬಿಯಾ ಪ್ರಧಾನ ಕಾರ್ಯದರ್ಶಿಯಾಗಿ ಜಾವೆದ್ ವಿಯಾಂದಾದ್ ಕಲ್ಲಡ್ಕ ನೇಮಕ - Karavali Times ಇಂಡಿಯನ್ ಓವರ್‍ಸೀಸ್ ಕಾಂಗ್ರೆಸ್ ಸೌದಿ ಅರೇಬಿಯಾ ಪ್ರಧಾನ ಕಾರ್ಯದರ್ಶಿಯಾಗಿ ಜಾವೆದ್ ವಿಯಾಂದಾದ್ ಕಲ್ಲಡ್ಕ ನೇಮಕ - Karavali Times

728x90

28 February 2022

ಇಂಡಿಯನ್ ಓವರ್‍ಸೀಸ್ ಕಾಂಗ್ರೆಸ್ ಸೌದಿ ಅರೇಬಿಯಾ ಪ್ರಧಾನ ಕಾರ್ಯದರ್ಶಿಯಾಗಿ ಜಾವೆದ್ ವಿಯಾಂದಾದ್ ಕಲ್ಲಡ್ಕ ನೇಮಕ

ಜಿದ್ದಾ, ಫೆಬ್ರವರಿ 28, 2022 (ಕರಾವಳಿ ಟೈಮ್ಸ್) : ಇಂಡಿಯನ್ ಓವರ್‍ಸೀಸ್ ಕಾಂಗ್ರೆಸ್ ಸೌದಿ ಅರೇಬಿಯಾ ಇದರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಜಾವಿದ್ ಮಿಯಾಂದಾದ್ ಕಲ್ಲಡ್ಕ ಅವರನ್ನು ನೇಮಕ ಮಾಡಲಾಗಿದೆ. 

ಇತ್ತೀಚೆಗೆ ಜಿದ್ದಾದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಓವರ್‍ಸೀಸ್ ಕಾಂಗ್ರೆಸ್ ಸೌದಿ ಅರೇಬಿಯಾದ ಅಧ್ಯಕ್ಷ ಡಾ ಅರ್ಶಿ ಮಲಿಕ್ ಅವರು ಈ ನೇಮಕ ಆದೇಶ ಹೊರಡಿಸಿದ್ದಾರೆ. 

ಜಾವದ್ ಮಿಯಾಂದಾದ್ ಹಲವು ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹಿದಾಯ ಫೌಂಡೇಶನ್ ಜಿದ್ದಾ ಘಟಕಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಇವರು ಪ್ರಸ್ತುತ ಜಝಾ ಸ್ಪೋರ್ಟ್ಸ್ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಇಂಡಿಯನ್ ಓವರ್‍ಸೀಸ್ ಕಾಂಗ್ರೆಸ್ ಸೌದಿ ಅರೇಬಿಯಾ ಪ್ರಧಾನ ಕಾರ್ಯದರ್ಶಿಯಾಗಿ ಜಾವೆದ್ ವಿಯಾಂದಾದ್ ಕಲ್ಲಡ್ಕ ನೇಮಕ Rating: 5 Reviewed By: karavali Times
Scroll to Top