ಪೋಸ್ಟ್ ಮೆಟ್ರಿಕ್ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿಗಳ ಎಸ್.ಎಸ್.ಪಿ. ಆನ್ ಲೈನ್ ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮೇ 13ರವರೆಗೆ ವಿಸ್ತರಣೆ - Karavali Times ಪೋಸ್ಟ್ ಮೆಟ್ರಿಕ್ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿಗಳ ಎಸ್.ಎಸ್.ಪಿ. ಆನ್ ಲೈನ್ ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮೇ 13ರವರೆಗೆ ವಿಸ್ತರಣೆ - Karavali Times

728x90

30 April 2022

ಪೋಸ್ಟ್ ಮೆಟ್ರಿಕ್ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿಗಳ ಎಸ್.ಎಸ್.ಪಿ. ಆನ್ ಲೈನ್ ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮೇ 13ರವರೆಗೆ ವಿಸ್ತರಣೆ

ಬೆಂಗಳೂರು, ಎಪ್ರಿಲ್ 30, 2022 (ಕರಾವಳಿ ಟೈಮ್ಸ್) : 2021-22 ನೇ ಸಾಲಿನ ಅಲ್ಪಸಂಖ್ಯಾತ ಇಲಾಖೆ ಸಹಿತ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಎಸ್.ಎಸ್.ಪಿ ಪೋಸ್ಟ್ ಮೆಟ್ರಿಕ್ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಗೆ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕವನ್ನು ಮೇ 13ರವರೆಗೆ ವಿಸ್ತರಿಸಿ ಆಯಾ ಇಲಾಖೆಗಳು ಆದೇಶ ಹೊರಡಿಸಿದೆ. ಎನ್.ಎಸ್.ಪಿ. ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಮಂಜೂರಾತಿಗೆ ಎಸ್.ಎಸ್.ಪಿ. ಪೋರ್ಟಲ್ ನಲ್ಲಿಯೂ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಬಾಕಿ ಇರುವ ವಿದ್ಯಾರ್ಥಿಗಳು ಆನ್ ಲೈನ್ ಪ್ರಕ್ರಿಯೆ ಪೂರ್ಣಗೊಳಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. 

  • Blogger Comments
  • Facebook Comments

0 comments:

Post a Comment

Item Reviewed: ಪೋಸ್ಟ್ ಮೆಟ್ರಿಕ್ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿಗಳ ಎಸ್.ಎಸ್.ಪಿ. ಆನ್ ಲೈನ್ ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮೇ 13ರವರೆಗೆ ವಿಸ್ತರಣೆ Rating: 5 Reviewed By: karavali Times
Scroll to Top