ಬಂಟ್ವಾಳ : ನೇತ್ರಾವತಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ - Karavali Times ಬಂಟ್ವಾಳ : ನೇತ್ರಾವತಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ - Karavali Times

728x90

7 May 2022

ಬಂಟ್ವಾಳ : ನೇತ್ರಾವತಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ

ಬಂಟ್ವಾಳ, ಮೇ 07, 2022 (ಕರಾವಳಿ ಟೈಮ್ಸ್) : ಇಲ್ಲಿನ ನಗರ ಠಾಣಾ ವ್ಯಾಪ್ತಿಯ ಪಾಣೆಮಂಗಳೂರು ಸಮೀಪದ ಗೂಡನಬಳಿ ನೇತ್ರಾವತಿ ನದಿಯಲ್ಲಿ ಶನಿವಾರ ಸಂಜೆ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ. 

ಸುಮಾರು 60-65 ವರ್ಷ ವಯಸ್ಸಿನ ಗಂಡಸಿನ ಮೃತ ದೇಹ ಇದಾಗಿದ್ದು, ಬಿಳಿ ಬಣ್ಣದ ಶರ್ಟ್ ಹಾಗೂ ನೀಲಿ ಬಣ್ಣದ ಪಂಚೆ ಧರಿಸಿರುತ್ತಾರೆ. ಮೃತರ ವಾರೀಸುದಾರರು ದೂರವಾಣಿ ಸಂಖ್ಯೆ 08255232111 ಅಥವಾ ಮೊಬೈಲ್ ಸಂಖ್ಯೆ 9480805367ನ್ನು ಸಂಪರ್ಕಿಸಬಹುದು ಎಂದು ಬಂಟ್ವಾಳ ನಗರ ಪೆÇಲೀಸರು ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ನೇತ್ರಾವತಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ Rating: 5 Reviewed By: karavali Times
Scroll to Top