ಅಲ್ಪಸಂಖ್ಯಾತ ವರ್ಗದ ಪ್ರಿ-ಮೆಟ್ರಿಕ್, ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳ ಎಸ್.ಎಸ್.ಪಿ. ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ಜುಲೈ 15ರವರೆಗೆ ವಿಸ್ತರಣೆ - Karavali Times ಅಲ್ಪಸಂಖ್ಯಾತ ವರ್ಗದ ಪ್ರಿ-ಮೆಟ್ರಿಕ್, ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳ ಎಸ್.ಎಸ್.ಪಿ. ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ಜುಲೈ 15ರವರೆಗೆ ವಿಸ್ತರಣೆ - Karavali Times

728x90

9 July 2022

ಅಲ್ಪಸಂಖ್ಯಾತ ವರ್ಗದ ಪ್ರಿ-ಮೆಟ್ರಿಕ್, ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳ ಎಸ್.ಎಸ್.ಪಿ. ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ಜುಲೈ 15ರವರೆಗೆ ವಿಸ್ತರಣೆ

ಬೆಂಗಳೂರು, ಜುಲೈ 09, 2022 (ಕರಾವಳಿ ಟೈಮ್ಸ್) : ಅಲ್ಪಸಂಖ್ಯಾತ ವರ್ಗದ ಪ್ರಿ-ಮೆಟ್ರಿಕ್ ಹಾಗೂ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳ ಎಸ್.ಎಸ್.ಪಿ. ಸ್ಕಾಲರ್ ಶಿಪ್ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕ ಜುಲೈ 15ರವರೆಗೆ ವಿಸ್ತರಿಸಿ ಅಲ್ಪಸಂಖ್ಯಾತ ಇಲಾಖೆ ಆದೇಶ ಹೊರಡಿಸಿದೆ. ಎನ್.ಎಸ್.ಪಿ. ಅರ್ಜಿ ಸಲ್ಲಿಸಿ ಇನ್ನೂ ಎಸ್.ಎಸ್.ಪಿ. ಅರ್ಜಿ ಸಲ್ಲಿಸದೆ ಬಾಕಿ ಇರುವ ವಿದ್ಯಾರ್ಥಿಗಳು ಅಂತಿಮ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಇಲಾಖಾ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಅಲ್ಪಸಂಖ್ಯಾತ ವರ್ಗದ ಪ್ರಿ-ಮೆಟ್ರಿಕ್, ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳ ಎಸ್.ಎಸ್.ಪಿ. ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ಜುಲೈ 15ರವರೆಗೆ ವಿಸ್ತರಣೆ Rating: 5 Reviewed By: karavali Times
Scroll to Top