ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಹಾಗೂ ಹರೇಕಳ ಹಾಜಬ್ಬ ಪಿಯು ಸಹಿತ ರಾಜ್ಯದಲ್ಲಿ 29 ಹೊಸ ಪಿಯು ಕಾಲೇಜುಗಳ ಸ್ಥಾಪನೆಗೆ ಸರಕಾರ ಗ್ರೀನ್ ಸಿಗ್ನಲ್ - Karavali Times ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಹಾಗೂ ಹರೇಕಳ ಹಾಜಬ್ಬ ಪಿಯು ಸಹಿತ ರಾಜ್ಯದಲ್ಲಿ 29 ಹೊಸ ಪಿಯು ಕಾಲೇಜುಗಳ ಸ್ಥಾಪನೆಗೆ ಸರಕಾರ ಗ್ರೀನ್ ಸಿಗ್ನಲ್ - Karavali Times

728x90

31 October 2022

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಹಾಗೂ ಹರೇಕಳ ಹಾಜಬ್ಬ ಪಿಯು ಸಹಿತ ರಾಜ್ಯದಲ್ಲಿ 29 ಹೊಸ ಪಿಯು ಕಾಲೇಜುಗಳ ಸ್ಥಾಪನೆಗೆ ಸರಕಾರ ಗ್ರೀನ್ ಸಿಗ್ನಲ್

ಬೆಂಗಳೂರು, ನವೆಂಬರ್ 01, 2022 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಹಾಗೂ ಹರೇಕಳ ಹಾಜಬ್ಬ ಪಿಯು ಕಾಲೇಜು ಸಹಿತ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ 29 ಹೊಸ ಪಿಯು ಕಾಲೇಜುಗಳ ಸ್ಥಾಪನೆಗೆ ರಾಜ್ಯ ಸರಕಾರ ಅಸ್ತು ಎಂದಿದೆ. 

ರಾಜ್ಯದಲ್ಲಿ ಕೆಲವು ಪ್ರೌಢ ಶಾಲೆಗಳನ್ನು ಉನ್ನತೀಕರಿಸಿ, ಶಿಕ್ಷಣ ಇಲಾಖೆಯಿಂದ ಹೊಸದಾಗಿ 29 ಸರಕಾರಿ ಪದವಿಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಆದೇಶ ಹೊರಡಿಸಿದೆ. ಪದವಿಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅಗತ್ಯವಿರುವ ಮೂಲ ಸೌಕರ್ಯಗಳ ವಿವರಗಳೊಂದಿಗೆ ತಗಲುವ ವೆಚ್ಚದ ಕ್ರೋಢೀಕೃತ ವಿವರಗಳನ್ನು ತಕ್ಷಣ ಸರಕಾರಕ್ಕೆ ಸಲ್ಲಿಸುವಂತೆ ಪದವಿಪೂರ್ವ ಶಿಕ್ಷಣ ಇಲಾಖಾ ನಿರ್Éೀಶಕರಿಗೆ ಸರಕಾರ ಸೂಚಿಸಿದೆ.

ಸರಕಾರ ಗ್ರೀನ್ ಸಿಗ್ನಲ್ ನೀಡಿರುವ ನೂತನ ಪಿಯು ಕಾಲೇಜುಗಳ ಪಟ್ಟಿ


1. ಸರಕಾರಿ ಪದವಿಪೂರ್ವ ಕಾಲೇಜು, ದೇವತ್ಕಲ್, ಸುರಪೂರ ತಾಲ್ಲೂಕು, ಯಾದಗಿರಿ ಜಿಲ್ಲೆ.

2. ಸರಕಾರಿ ಪದವಿಪೂರ್ವ ಕಾಲೇಜು, ಹುಣಸಗಿ, ಸುರಪೂರ ತಾಲ್ಲೂಕು, ಯಾದಗಿರಿ ಜಿಲ್ಲೆ.

3. ಸರಕಾರಿ ಪದವಿಪೂರ್ವ ಕಾಲೇಜು, ಮುಸಲಾಪುರ, ಕನಕಗಿರಿ ತಾಲ್ಲೂಕು, ಕೊಪ್ಪಳ ಜಿಲ್ಲೆ,

4. ಸರಕಾರಿ ಪದವಿಪೂರ್ವ ಕಾಲೇಜು, ಚಿಕ್ಕಡಂಕನಕಲ್ಲು, ಕನಕಗಿರಿ ತಾಲ್ಲೂಕು, ಕೊಪ್ಪಳ ಜಿಲ್ಲೆ.

5. ಸರಕಾರಿ ಪದವಿಪೂರ್ವ ಕಾಲೇಜು, ಕವಲೂರು, ಕೊಪ್ಪಳ ತಾಲ್ಲೂಕು, ಕೊಪ್ಪಳ ಜಿಲ್ಲೆ,

6. ಸರಕಾರಿ ಪದವಿಪೂರ್ವ ಕಾಲೇಜು, ಪಗಡದಿನ್ನಿ, ಸಿಂದನೂರು ತಾಲ್ಲೂಕು, ರಾಯಚೂರು ಜಿಲ್ಲೆ

7. ಸರಕಾರಿ ಪದವಿಪೂರ್ವ ಕಾಲೇಜು, ಶಾನವಾಸಪುರ, ಸಿರಗುಪ್ಪ ತಾಲ್ಲೂಕು, ಬಳ್ಳಾರಿ ಜಿಲ್ಲೆ.

8. ಸರಕಾರಿ ಪದವಿಪೂರ್ವ ಕಾಲೇಜು, ಪೀರಾಪುರ, ದೇವರಹಿಪ್ಪರಗಿ-ಮುದ್ದೇಬಿಹಾಳ ತಾಲ್ಲೂಕು,

9. ಸರಕಾರಿ ಪದವಿಪೂರ್ವ ಕಾಲೇಜು, ದೇವರಹಿಪ್ಪರಗಿ, ದೇವರಹಿಪ್ಪರಗಿ ತಾಲ್ಲೂಕು, ವಿಜಯಪುರ ಜಿಲ್ಲೆ

10. ಸರಕಾರಿ ಪದವಿಪೂರ್ವ ಕಾಲೇಜು, ಇಲಕಲ್, ಹುನಗುಂದ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.

11. ಸರಕಾರಿ ಪದವಿಪೂರ್ವ ಕಾಲೇಜು, ಮುಗಳಖೋಡ, ಮುಧೋಳ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.

12. ಸರಕಾರಿ ಪದವಿಪೂರ್ವ ಕಾಲೇಜು, ಮಿರ್ಜಿ, ಮುಧೋಳ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.

13. ಸರಕಾರಿ ಪದವಿಪೂರ್ವ ಕಾಲೇಜು, ಢವಳೇಶ್ವರ, ರಬಕವಿ-ಬನಹಟ್ಟಿ ತಾಲ್ಲೂಕು, ಬಾಗಲಕೋಟೆ ಜಿಲ್ಲೆ

14. ಸರಕಾರಿ ಪದವಿಪೂರ್ವ ಕಾಲೇಜು, ಕುಲ್ಲಹಳ್ಳಿ, ರಬಕವಿ-ಬನಹಟ್ಟಿ ತಾಲ್ಲೂಕು, ಬಾಗಲಕೋಟೆ ಜಿಲ್ಲೆ,

15. ಸರಕಾರಿ ಪದವಿಪೂರ್ವ ಕಾಲೇಜು, ಶಿರಗೂರ, ರಾಯಭಾಗ-ಕುಡಚಿ ತಾಲ್ಲೂಕು, ಬೆಳಗಾವಿ ಜಿಲ್ಲೆ

16. ಸರಕಾರಿ ಪದವಿಪೂರ್ವ ಕಾಲೇಜು, ಅಳಗವಾಡಿ, ರಾಯಭಾಗ-ಕುಡಚಿ ತಾಲ್ಲೂಕು, ಬೆಳಗಾವಿ ಜಿಲ್ಲೆ.

17. ಸರಕಾರಿ ಪದವಿಪೂರ್ವ ಕಾಲೇಜು, ಸಂವಸುದ್ದಿ, ರಾಯಭಾಗ-ಕುಡಚಿ ತಾಲ್ಲೂಕು, ಬೆಳಗಾವಿ ಜಿಲ್ಲೆ.

18. ಸರಕಾರಿ ಪದವಿಪೂರ್ವ ಕಾಲೇಜು, ಹಾರೋಗೇರಿ ಪಟ್ಟಣ, ರಾಯಭಾಗ-ಕುಡಚಿ ತಾಲ್ಲೂಕು ಬೆಳಗಾವಿ ಜಿಲ್ಲೆ.

19. ಸರಕಾರಿ ಪದವಿಪೂರ್ವ ಕಾಲೇಜು, ಮುಗಳಖೋಡ ಪಟ್ಟಣ, ರಾಯಭಾಗ-ಕುಡಚಿ ತಾಲ್ಲೂಕು, ಬೆಳಗಾವಿ ಜಿಲ್ಲೆ.

20. ಸರಕಾರಿ ಪದವಿಪೂರ್ವ ಕಾಲೇಜು, ಚುಂಚನೂರು, ರಾಮದುರ್ಗ ತಾಲ್ಲೂಕು, ಬೆಳಗಾವಿ ಜಿಲ್ಲೆ.

21. ಸರಕಾರಿ ಪದವಿಪೂರ್ವ ಕಾಲೇಜು, ಕೆ.ಚಂದರಗಿ, ರಾಮದುರ್ಗ ತಾಲ್ಲೂಕು, ಬೆಳಗಾವಿ ಜಿಲ್ಲೆ,

22. ಸರಕಾರಿ ಪದವಿಪೂರ್ವ ಕಾಲೇಜು, ತುರಕರ ಶೀಗಿಹಳ್ಳಿ, ಕಿತ್ತೂರು ತಾಲ್ಲೂಕು, ಬೆಳಗಾವಿ ಜಿಲ್ಲೆ.

23. ಸರಕಾರಿ ಪದವಿಪೂರ್ವ ಕಾಲೇಜು, ಎಂ.ಕೆ. ಹುಬ್ಬಳ್ಳಿ ಪಟ್ಟಣ ಪಂ. ಕಿತ್ತೂರು ತಾಲ್ಲೂಕು, ಬೆಳಗಾವಿ

24. ಸರಕಾರಿ ಪದವಿಪೂರ್ವ ಕಾಲೇಜು, ಮರಕಟ್ಟೆ, ಕಿತ್ತೂರು ತಾಲ್ಲೂಕು, ಬೆಳಗಾವಿ ಜಿಲ್ಲೆ.

25. ಸರಕಾರಿ ಪದವಿಪೂರ್ವ ಕಾಲೇಜು, ಸಿದ್ದಾಪುರ, ಬೈಂದೂರು ತಾಲ್ಲೂಕು, ಉಡುಪಿ ಜಿಲ್ಲೆ.

26. ಸರಕಾರಿ ಪದವಿಪೂರ್ವ ಕಾಲೇಜು, ವಿಟ್ಲ, ಬಂಟ್ವಾಳ ತಾಲ್ಲೂಕು, ದಕ್ಷಿಣ ಕನ್ನಡ ಜಿಲ್ಲೆ.

27. ಸರಕಾರಿ ಪದವಿಪೂರ್ವ ಕಾಲೇಜು, ಹರೆಕಳ (ಹಾಜಬ್ಬ), ಮಂಗಳೂರು ತಾಲ್ಲೂಕು, ದಕ್ಷಿಣ ಕನ್ನಡ

28. ಸರಕಾರಿ ಪದವಿಪೂರ್ವ ಕಾಲೇಜು, ಕುರ್ಕಿ, ದಾವಣಗೆರೆ ಉತ್ತರ (ಮಾಯಕೊಂಡ) ತಾಲ್ಲೂಕು, ದಾವಣಗೆರೆ ಜಿಲ್ಲೆ.

29. ಸರಕಾರಿ ಪದವಿಪೂರ್ವ ಕಾಲೇಜು, ದುಂಡತಿ ಗ್ರಾಮ, ಶಿಗ್ಗಾಂವ್ ತಾಲ್ಲೂಕು, ಹಾವೇರಿ ಜಿಲ್ಲೆ

  • Blogger Comments
  • Facebook Comments

0 comments:

Post a Comment

Item Reviewed: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಹಾಗೂ ಹರೇಕಳ ಹಾಜಬ್ಬ ಪಿಯು ಸಹಿತ ರಾಜ್ಯದಲ್ಲಿ 29 ಹೊಸ ಪಿಯು ಕಾಲೇಜುಗಳ ಸ್ಥಾಪನೆಗೆ ಸರಕಾರ ಗ್ರೀನ್ ಸಿಗ್ನಲ್ Rating: 5 Reviewed By: karavali Times
Scroll to Top