ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ : ಆಕ್ಷೇಪಣೆಗೆ ನ 21ರವರೆಗೆ ಅವಕಾಶ - Karavali Times ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ : ಆಕ್ಷೇಪಣೆಗೆ ನ 21ರವರೆಗೆ ಅವಕಾಶ - Karavali Times

728x90

21 October 2022

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ : ಆಕ್ಷೇಪಣೆಗೆ ನ 21ರವರೆಗೆ ಅವಕಾಶ

ಬೆಂಗಳೂರು, ಅಕ್ಟೋಬರ್ 22, 2022 (ಕರಾವಳಿ ಟೈಮ್ಸ್) : 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಮಾರ್ಚ್ 10 ರಿಂದ ಮಾರ್ಚ್ 29ರವರೆಗೂ ವಾರ್ಷಿಕ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಹಾಗೂ ಪೆÇೀಷಕರಿಗೆ ವೇಳಾಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ  ನವೆಂಬರ್ 21 ರಂದು ಸಂಜೆ 5.30ರ ಒಳಗಾಗಿ idexam,dpue@gmail.com ಗೆ ಮೇಲ್ ಮಾಡಲು ಸೂಚಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ : ಆಕ್ಷೇಪಣೆಗೆ ನ 21ರವರೆಗೆ ಅವಕಾಶ Rating: 5 Reviewed By: karavali Times
Scroll to Top