2022-23ನೇ ಸಾಲಿನ ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ : ಮಾರ್ಚ್ 9ರಿಂದ 29ರವರೆಗೆ ಪರೀಕ್ಷೆ - Karavali Times 2022-23ನೇ ಸಾಲಿನ ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ : ಮಾರ್ಚ್ 9ರಿಂದ 29ರವರೆಗೆ ಪರೀಕ್ಷೆ - Karavali Times

728x90

28 November 2022

2022-23ನೇ ಸಾಲಿನ ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ : ಮಾರ್ಚ್ 9ರಿಂದ 29ರವರೆಗೆ ಪರೀಕ್ಷೆ

ಬೆಂಗಳೂರು, ನವೆಂಬರ್ 28, 2022 (ಕರಾವಳಿ ಟೈಮ್ಸ್) : 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, 2023 ರ ಮಾರ್ಚ್ 9 ರಿಂದ 29ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. 



ವೇಳಾಪಟ್ಟಿ ಹೀಗಿದೆ : 

ಮಾರ್ಚ್ 9 ರಂದು ಕನ್ನಡ, ಅರೇಬಿಕ್

ಮಾರ್ಚ್ 11 ರಂದು ಗಣಿತಶಾಸ್ತ್ರ, ಶಿಕ್ಷಣ

ಮಾರ್ಚ್ 13 ರಂದು ಅರ್ಥಶಾಸ್ತ್ರ

ಮಾರ್ಚ್ 14 ರಂದು ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲ ಗಣಿತ

ಮಾರ್ಚ್ 15 ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಮಾರ್ಚ್ 16 ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

ಮಾರ್ಚ್ 17 ರಂದು ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್‍ಕೇರ್, ಬ್ಯೂಟಿ ಅಂಡ್ ವೆಲ್ ನೆಸ್

ಮಾರ್ಚ್ 18 ರಂದು ಭೂಗೋಳಶಾಸ್ತ್ರ, ಜೀವಶಾಸ್ತ್ರ

ಮಾರ್ಚ್ 20 ರಂದು ಇತಿಹಾಸ, ಭೌತಶಾಸ್ತ್ರ

ಮಾರ್ಚ್ 21 ರಂದು ಹಿಂದಿ

ಮಾರ್ಚ್ 23 ರಂದು ಇಂಗ್ಲಿಷ್

ಮಾರ್ಚ್ 25 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ಮಾರ್ಚ್ 27 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ

ಮಾರ್ಚ್ 29 ರಂದು ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆಗಳು ನಡೆಯಲಿದೆ.

  • Blogger Comments
  • Facebook Comments

0 comments:

Post a Comment

Item Reviewed: 2022-23ನೇ ಸಾಲಿನ ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ : ಮಾರ್ಚ್ 9ರಿಂದ 29ರವರೆಗೆ ಪರೀಕ್ಷೆ Rating: 5 Reviewed By: karavali Times
Scroll to Top