ಬಂಟ್ವಾಳ ರೈಲ್ವೆ ನಿಲ್ದಾಣದ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ - Karavali Times ಬಂಟ್ವಾಳ ರೈಲ್ವೆ ನಿಲ್ದಾಣದ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ - Karavali Times

728x90

9 November 2022

ಬಂಟ್ವಾಳ ರೈಲ್ವೆ ನಿಲ್ದಾಣದ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಬಂಟ್ವಾಳ, ನವೆಂಬರ್ 10, 2022 (ಕರಾವಳಿ ಟೈಮ್ಸ್) : ಬಂಟ್ವಾಳ ನಗರ ಪೆÇಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ರೈಲ್ವೆ ನಿಲ್ದಾಣದ ಬಳಿ ಸುಮಾರು 40-45 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಮೃತ ದೇಹ ಮರಕ್ಕೆ ನೇಣು ಬೀಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ವಾರೀಸುದಾರರಿದ್ದಲ್ಲಿ ಅಥವಾ ವ್ಯಕ್ತಿಯ ಗುರುತು ಪತ್ತೆಯಾದಲ್ಲಿ ಬಂಟ್ವಾಳ ನಗರ ಪೆÇಲೀಸ್ ಠಾಣೆಯನ್ನು ಅಥವಾ ದೂರವಾಣಿ ಸಂಖ್ಯೆ 08255 232111 ಅಥವಾ ಮೊಬೈಲ್ ಸಂಖ್ಯೆ 9480805367 ಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ರೈಲ್ವೆ ನಿಲ್ದಾಣದ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Rating: 5 Reviewed By: karavali Times
Scroll to Top