ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ : ಮೂವರನ್ನು ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು - Karavali Times ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ : ಮೂವರನ್ನು ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು - Karavali Times

728x90

13 February 2023

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ : ಮೂವರನ್ನು ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು

ಬಂಟ್ವಾಳ, ಫೆಬ್ರವರಿ 14, 2023 (ಕರಾವಳಿ ಟೈಮ್ಸ್) : ತಾಲೂಕಿನ ಕುರಿಯಾಳ ಗ್ರಾಮದ ದುರ್ಗಾ ನಗರ ಎಂಬಲ್ಲಿ ಸೋಮವಾರ ಸಂಜೆ ಸಾರ್ವಜನಿಕ ಬಸ್ಸು ತಂಗುದಾಣದ ಬಳಿ ಮದ್ಯ ಸೇವನೆ ಮಾಡುತ್ತಿದ್ದ ಆರೋಪಿಗಳಾದ ನೋಣಯ್ಯ ಪೂಜಾರಿ, ಸುರೇಂದ್ರ ಹಾಗೂ ಬಾಬು ಪೂಜಾರಿ ಎಂಬವರನ್ನು ಮದ್ಯದ ಬಾಟಲಿ ಹಾಗೂ ಇತರ ವಸ್ತುಗಳೊಂದಿಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ : ಮೂವರನ್ನು ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು Rating: 5 Reviewed By: karavali Times
Scroll to Top