ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ವರ್ಗ : ನೂತನ ಕಮಿಷನರ್ ಆಗಿ ಕುಲದೀಪ್ ಕುಮಾರ್ ಜೈನ್ - Karavali Times ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ವರ್ಗ : ನೂತನ ಕಮಿಷನರ್ ಆಗಿ ಕುಲದೀಪ್ ಕುಮಾರ್ ಜೈನ್ - Karavali Times

728x90

23 February 2023

ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ವರ್ಗ : ನೂತನ ಕಮಿಷನರ್ ಆಗಿ ಕುಲದೀಪ್ ಕುಮಾರ್ ಜೈನ್

ನೂತನ ಕಮಿಷನರ್ ಆಗಿ ಕುಲದೀಪ್ ಕುಮಾರ್ ಜೈನ್

ಮಂಗಳೂರು, ಫೆಬ್ರವರಿ 23, 2023 (ಕರಾವಳಿ ಟೈಮ್ಸ್) : ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದ್ದು, ನೂತನ ಮಂಗಳೂರು ಪೊಲೀಸ್ ಕಮಿಷನ್ ಆಗಿ  ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿ ಆಗಿದ್ದ ಕುಲದೀಪ್ ಕುಮಾರ್ ಆರ್ ಜೈನ್ ಅವರನ್ನು ನೇಮಿಸಲಾಗಿದೆ. ನಿರ್ಗಮಿತ ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆ ಪೊಲೀಸ್ ಡಿಐಜಿಯಾಗಿ ವರ್ಗಾಯಿಸಿ ಸರಕಾರ ಆದೇಶಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ವರ್ಗ : ನೂತನ ಕಮಿಷನರ್ ಆಗಿ ಕುಲದೀಪ್ ಕುಮಾರ್ ಜೈನ್ Rating: 5 Reviewed By: karavali Times
Scroll to Top