7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು - Karavali Times 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು - Karavali Times

728x90

2 March 2023

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು

 ಬಂಟ್ವಾಳ, ಮಾರ್ಚ್ 02, 2023 (ಕರಾವಳಿ ಟೈಮ್ಸ್) : ಬಂಟ್ವಾಳ ಗ್ರಾಮಂತರ ಪೆÇಲೀಸ್ ಠಾಣಾ ಪ್ರಕರಣದಲ್ಲಿ ಆರೋಪಿಯಾಗಿದ್ದು, ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ, ವಿಟ್ಲ ಸಮೀಪದ ಅಶೋಕ್ ನಗರ ನಿವಾಸಿ ಅಬ್ದುಲ್ ಖಾದರ್ ಎಂಬವರ ಪುತ್ರ ಅಲಿ ಅಕ್ಬರ್ ಎಂಬಾತನ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು ಗುರುವಾರ (ಮಾ 2) ವಿಟ್ಲದಿಂದ ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈತನಿಗೆ ನ್ಯಾಯಾಲಯ 10 ಸಾವಿರ ರೂಪಾಯಿ ದಂಡ ವಿಧಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು Rating: 5 Reviewed By: karavali Times
Scroll to Top