ಇಬ್ಬರು ವಾರಂಟ್ ಆರೋಪಿಗಳನ್ನು ಬಂಧಿಸಿದ ಪೂಂಜಾಲಕಟ್ಟೆ ಪೊಲೀಸರು - Karavali Times ಇಬ್ಬರು ವಾರಂಟ್ ಆರೋಪಿಗಳನ್ನು ಬಂಧಿಸಿದ ಪೂಂಜಾಲಕಟ್ಟೆ ಪೊಲೀಸರು - Karavali Times

728x90

1 March 2023

ಇಬ್ಬರು ವಾರಂಟ್ ಆರೋಪಿಗಳನ್ನು ಬಂಧಿಸಿದ ಪೂಂಜಾಲಕಟ್ಟೆ ಪೊಲೀಸರು

ಬಂಟ್ವಾಳ, ಮಾರ್ಚ್ 01, 2023 (ಕರಾವಳಿ ಟೈಮ್ಸ್) : ಪೂಂಜಾಲಕಟ್ಟೆ ಪೊಲೀಸ್ ಠಾಣಾ ಪ್ರಕರಣದಲ್ಲಿ ಆರೋಪಿಗಳಾಗಿದ್ದು, ತಲಾ 4 ವರ್ಷ ಹಾಗೂ 1 ವರ್ಷದಿಂದ ತಲೆ ಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಳಂಜಿಬೈಲು ನಿವಾಸಿಗಳಾದ ಆರೋಪಿಗಳಾದ ಹನೀಫ್ ಎಂಬವರ ಪುತ್ರ ನಾಸಿರುದ್ದೀನ್ (25) ಹಾಗೂ ಮೊಹಮ್ಮದ್ ರಫೀಕ್ ಎಂಬವರ ಪುತ್ರ ಸಿನಾನ್ (23) ಎಂಬವರನ್ನು ಪೂಂಜಾಲಕಟ್ಟೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ನವೀನ, ಸಂದೀಪ್, ಶಾಮರಾಯ ಅವರ ತಂಡ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗಳಿಗೆ ನ್ಯಾಯಾಲಯ 28,300/- ದಂಡ ವಿಧಿಸಿ ಶರತ್ತುಬದ್ದ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಇಬ್ಬರು ವಾರಂಟ್ ಆರೋಪಿಗಳನ್ನು ಬಂಧಿಸಿದ ಪೂಂಜಾಲಕಟ್ಟೆ ಪೊಲೀಸರು Rating: 5 Reviewed By: karavali Times
Scroll to Top