ಚುನಾವಣೆ ಹಿನ್ನಲೆ : ದ.ಕ. ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪಥ ಸಂಚಲನ - Karavali Times ಚುನಾವಣೆ ಹಿನ್ನಲೆ : ದ.ಕ. ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪಥ ಸಂಚಲನ - Karavali Times

728x90

21 April 2023

ಚುನಾವಣೆ ಹಿನ್ನಲೆ : ದ.ಕ. ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪಥ ಸಂಚಲನ

ಮಂಗಳೂರು, ಎಪ್ರಿಲ್ 21, 2023 (ಕರಾವಳಿ ಟೈಮ್ಸ್) : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣೆಯ 5 ಸೂಕ್ಷ್ಮ ಪ್ರದೇಶಗಳಲ್ಲಿ, ಬೆಳ್ಳಾರೆ ಠಾಣಾ ವ್ಯಾಪ್ತಿಯ 3 ಸೂಕ್ಷ್ಮ ಪ್ರದೇಶಗಳಲ್ಲಿ, ಬೆಳ್ತಂಗಡಿ ಠಾಣಾ ವ್ಯಾಪ್ತಿಯ 4 ಕಡೆ, ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ 5 ಕಡೆ, ವಿಟ್ಲ ಪೆÇಲೀಸ್ ಠಾಣಾ ವ್ಯಾಪ್ತಿಯ ಕೇರಳ ಗಡಿಯ ಸೂಕ್ಷ್ಮ ಪ್ರದೇಶಗಳಲ್ಲಿ ಶುಕ್ರವಾರ ಕೇಂದ್ರ ಅರೆಸೇನಾಪಡೆ ಹಾಗೂ ಸ್ಥಳೀಯ ಪೆÇಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಪಥ ಸಂಚಲನ ನಡೆಸಿ ಸಾರ್ವಜನಿಕರಲ್ಲಿ ಧೈರ್ಯ ಹಾಗೂ ವಿಶ್ವಾಸ ಮೂಡಿಸಲಾಯಿತು. 

  • Blogger Comments
  • Facebook Comments

0 comments:

Post a Comment

Item Reviewed: ಚುನಾವಣೆ ಹಿನ್ನಲೆ : ದ.ಕ. ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪಥ ಸಂಚಲನ Rating: 5 Reviewed By: karavali Times
Scroll to Top