ಬಂಟ್ವಾಳ, ಆಗಸ್ಟ್ 20, 2026 (ಕರಾವಳಿ ಟೈಮ್ಸ್) : ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ತೇಲಾಡುತ್ತಿದ್ದ ವ್ಯಕ್ತಿಯನ್ನು ಪೂಂಜಾಲಕಟ್ಟೆ ಪೊಲೀಸರು ವಶಕ್ಕೆ ಪಡೆದ...
Showing posts with label Bantwal. Show all posts
Showing posts with label Bantwal. Show all posts
20 August 2026
10ನೇ ಮೈಲಿಕಲ್ಲು : ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ಗಾಯ
Thursday, August 20, 2026
ಬಂಟ್ವಾಳ, ಆಗಸ್ಟ್ 20, 2026 (ಕರಾವಳಿ ಟೈಮ್ಸ್) : ಪುದು ಗ್ರಾಮದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು...
ಯುವ ಜನತೆಗೆ ಮತದಾನದ ಹಕ್ಕು ಒದಗಿಸಿದ ರಾಜೀವ್ ಗಾಂಧಿ ಹಾಗೂ ರೈತನಿಗೆ ಭೂಮಿಯ ಒಡೆತನ ನೀಡಿದ ದೇವರಾಜ ಅರಸು ಜನರ ಹೃದಯದಲ್ಲಿ ಅಮರ : ರೈ
Thursday, August 20, 2026
ಬಂಟ್ವಾಳದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಬಂಟ್ವಾಳ, ಆಗಸ್ಟ್ 20, 2026 (ಕರಾವಳಿ ಟೈಮ್ಸ್) : ದೇಶದಲ್ಲಿ ಯುವಜನತೆಗೆ ಮತದಾನದ ...
ಮಣಿನಾಲ್ಕೂರು : ವ್ಯಾಪಾರದ ಹಣ ಸಂಗ್ರಹಿಸಿ ತೆರಳುತ್ತಿದ್ದ ವ್ಯಕ್ತಿಯ ತಡೆದು ತಲವಾರು ತೋರಿ ಎಂಟೂವರೆ ಲಕ್ಷ ಹಣ ದೋಚಿದ ನಾಲ್ವರ ತಂಡ
Thursday, August 20, 2026
ಬಂಟ್ವಾಳ, ಆಗಸ್ಟ್ 20, 2026 (ಕರಾವಳಿ ಟೈಮ್ಸ್) : ವ್ಯಾಪಾರದ ಹಣ ಸಂಗ್ರಹ ಮಾಡಿ ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಎರಡು ಬೈಕುಗಳಲ್ಲಿ ಬಂದ ನಾಲ್ವರ ತಂಡವೊಂದು ...
19 August 2026
ಬ್ರಹ್ಮರಕೂಟ್ಲು : ಮಂದಿರದ ಕಾಣಿಕೆ ಡಬ್ಬಿಯ ಹಣ ಕದಿಯುತ್ತಿದ್ದ ಅಪರಿಚಿತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು
Wednesday, August 19, 2026
ಬಂಟ್ವಾಳ, ಆಗಸ್ಟ್ 19, 2026 (ಕರಾವಳಿ ಟೈಮ್ಸ್) : ಬ್ರಹ್ಮರಕೂಟ್ಲು ಶ್ರೀ ಮೂಕಾಂಬಿಕಾ ರಾಮ ಭಜನಾ ಮಂದಿರದ ಕಾಣಿಕೆ ಡಬ್ಬಿ ಅಡ್ಡ ಹಾಕಿ ಹಣ ಕದಿಯುತ್ತಿದ್ದ ಅಪರಿಚಿತ ವ್ಯಕ...
ಕರಿಯಂಗಳ : ವಿದ್ಯುತ್ ಟ್ರಾನ್ಸ್ ಫಾರ್ಮರ್ ಬಳಿ ಅವಿವಾಹಿತ ಮೃತದೇಹ ಪತ್ತೆ
Wednesday, August 19, 2026
ಬಂಟ್ವಾಳ, ಆಗಸ್ಟ್ 19, 2026 (ಕರಾವಳಿ ಟೈಮ್ಸ್) : ಕರಿಯಂಗಳ ಗ್ರಾಮದ ತಂತ್ರಿಬೆಟ್ಟು ಬಳಿಯ ವಿದ್ಯುತ್ ಟ್ರಾನ್ಸ್ ಫಾರ್ಮರ್ ಬಳಿ ವ್ಯಕ್ತಿಯೋರ್ವರ ಮೃತದೇಹ ಸಂಶಯಾಸ್ಪದವ...
ಬಡಗಬೆಳ್ಳೂರು : ಮನೆಯಂಗಳದಲ್ಲಿ ಕುಸಿದು ಬಿದ್ದು ಯುವತಿ ಮೃತ್ಯು
Wednesday, August 19, 2026
ಬಂಟ್ವಾಳ, ಆಗಸ್ಟ್ 19, 2026 (ಕರಾವಳಿ ಟೈಮ್ಸ್) : ಉಸಿರಾಟಕ್ಕೆ ತೊಂದರೆಯಾಗುತ್ತಿದೆ ಎಂದು ಮನೆಯಂಗಳದಲ್ಲಿ ಕುಸಿದು ಬಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಿಸದೆ ಮೃತಪಟ್ಟ ...
ದಾಸಕೋಡಿಯಲ್ಲಿ ಏಕಾಏಕಿ ಯೂ ಟರ್ನ್ ತೆಗೆದ ಬೈಕ್ ಸವಾರ : ಸ್ಕೂಟರಿಗೆ ಡಿಕ್ಕಿ ಹೊಡೆದು ಸವಾರರಿಗೆ ಗಾಯ
Wednesday, August 19, 2026
ಬಂಟ್ವಾಳ, ಆಗಸ್ಟ್ 19, 2026 (ಕರಾವಳಿ ಟೈಮ್ಸ್) : ಬೈಕ್ ಸವಾರನೋರ್ವ ಏಕಾಏಕಿ ಯೂ ಟರ್ನ್ ತೆಗೆದುಕೊಂಡ ಪರಿಣಾಮ ಸ್ಕೂಟರಿಗೆ ಡಿಕ್ಕಿ ಹೊಡೆದು ಸವಾರರಿಬ್ಬರು ಗಾಯಗೊಂಡ ಘಟನ...
ಕಲ್ಲಡ್ಕ ಫ್ಲೈ ಓವರ್ ಮೇಲೆ ಸ್ಕೂಟರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರರಿಬ್ಬರಿಗೆ ಗಾಯ
Wednesday, August 19, 2026
ಬಂಟ್ವಾಳ, ಆಗಸ್ಟ್ 19, 2026 (ಕರಾವಳಿ ಟೈಮ್ಸ್) : ಕಲ್ಲಡ್ಕ ಎಂಬಲ್ಲಿ ಫ್ಲೈ ಓವರ್ ಮೇಲೆ ಆಕ್ಟಿವಾ ಸ್ಕೂಟರಿಗೆ ಹಿಂದಿನಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ದ...
ಮಾದಕ ವಸ್ತು ಸೇವಿಸಿ ಹೊಟ್ಟೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ಸೇರಿದ್ದ ವ್ಯಕ್ತಿ ವಿರುದ್ದ ಕೇಸು ದಾಖಲು
Wednesday, August 19, 2026
ಬಂಟ್ವಾಳ, ಆಗಸ್ಟ್ 19, 2026 (ಕರಾವಳಿ ಟೈಮ್ಸ್) : ಮಾದಕ ವಸ್ತು ಸೇವಿಸಿ ಹೊಟ್ಟೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯ ವಿರುದ್ದ ಆಸ್ಪತ್ರೆಯ ಸೂಚನಾ ಪತ...
ರಿಕ್ಷಾದಿಂದ ಇಳಿದು ರಸ್ತೆ ದಾಟುತ್ತಿದ್ದ ಬಾಲಕಗೆ ಬೈಕ್ ಡಿಕ್ಕಿ ಹೊಡೆದು ಆಸ್ಪತ್ರೆಗೆ
Wednesday, August 19, 2026
ಬಂಟ್ವಾಳ, ಆಗಸ್ಟ್ 19, 2026 (ಕರಾವಳಿ ಟೈಮ್ಸ್) : ಅಟೋ ರಿಕ್ಷಾದಿಂದ ಇಳಿದು ರಸ್ತೆ ದಾಟುತ್ತಿದ್ದ ಬಾಲಕಗೆ ಬೈಕ್ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಪೂಂಜಾಲಕಟ್ಟೆ ಪೊಲೀಸ್...
ಅಪ್ರಾಪ್ತ ಬಾಲಕಗೆ ಕಿರುಕುಳ : ಆರೋಪಿ ಬಂಧಿಸಿದ ವಿಟ್ಲ ಪೊಲೀಸರು
Wednesday, August 19, 2026
ಬಂಟ್ವಾಳ, ಆಗಸ್ಟ್ 19, 2026 (ಕರಾವಳಿ ಟೈಮ್ಸ್) : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನ ಜೊತೆ ಅನುಚಿತವಾಗಿ ವರ್ತಿಸಿದ್ದಲ್ಲದೆ ಬಳಿಕ ಬಾಲಕನ ಮನೆಗೆ ಬಂದು...
17 August 2026
ಬಿ.ಸಿ.ರೋಡು : ಕಡಪಿಕರಿಯ ಕುಟುಂಬದಿಂದ ನಾಗರ ಪಂಚಮಿ ಆಚರಣೆ
Monday, August 17, 2026
ಬಂಟ್ವಾಳ, ಆಗಸ್ಟ್ 17, 2026 (ಕರಾವಳಿ ಟೈಮ್ಸ್) : ಬಿ ಮೂಡ ಗ್ರಾಮದ ಬಿ ಸಿ ರೋಡು ಸಮೀಪದ ಕಡಪಿಕರಿಯ ಕುಟುಂಬದಲ್ಲಿ ನಾಗರ ಪಂಚಮಿ ಆಚರಣೆಯನ್ನು ಪೂಜಾ ವಿಧಿ ವಿಧಾನಗಳೊಂದಿಗ...
ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಗಳ ಒಕ್ಕೂಟದ ಬಂಟ್ವಾಳ ತಾಲೂಕು ಘಟಕಾಧ್ಯಕ್ಷರಾಗಿ ಪಿ.ಜೆ. ಅಬೂಸ್ವಾಲಿಹ್ ನೇಮಕ
Monday, August 17, 2026
ಬಂಟ್ವಾಳ, ಆಗಸ್ಟ್ 17, 2026 (ಕರಾವಳಿ ಟೈಮ್ಸ್) : ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಗಳ ಒಕ್ಕೂಟದ ಬಂಟ್ವಾಳ ತಾಲೂಕು ಘಟಕಾಧ್ಯಕ್ಷರಾಗಿ ಪಿ ಜೆ ಅಬೂಸ್ವಾಲಿಹ್ ಪಾಣೆಮಂಗಳೂ...
ವೃದ್ದೆಯ ಚಿನ್ನಾಭರಣ ಸುಲಿಗೆ ಪ್ರಕರಣ ಬೇಧಿಸಿದ ಪೂಂಜಾಲಕಟ್ಟೆ ಪೊಲೀಸರು : ಮೊಮ್ಮಗನೇ ಆರೋಪಿ, ಬಂಧನ
Monday, August 17, 2026
ಬಂಟ್ವಾಳ, ಆಗಸ್ಟ್ 17, 2026 (ಕರಾವಳಿ ಟೈಮ್ಸ್) : ಪೂಂಜಾಲಕಟ್ಟೆ ಪೆÇಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಉದ್ದದಗುಡ್ಡೆ ಎಂಬಲ್ಲಿ ಆಗಸ್ಟ್ 14 ರಂದು ನಡೆದ ಕಳವು ಪ್...
16 August 2026
ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ ವತಿಯಿಂದ ನಿವೃತ್ತ ಸೇನಾನಿಗೆ ಗೌರವ
Sunday, August 16, 2026
ಬಂಟ್ವಾಳ, ಆಗಸ್ಟ್ 16, 2026 (ಕರಾವಳಿ ಟೈಮ್ಸ್) : ಸೌತ್ ಕೆನರಾ ಫೆÇೀಟೋಗ್ರಾಫರ್ಸ್ ಎಸೋಸಿಯೇಷನ್ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಇದರ ಬಂಟ್ವಾಳ ಘಟಕದ ವತಿಯಿಂದ ಸ್ವಾತಂ...
Subscribe to:
Posts (Atom)
























