ಕೆಪಿಸಿಸಿಗೆ ಡಿಕೆಶಿ ಸಾರಥ್ಯ : ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸಂಭ್ರಮಾಚರಣೆ - Karavali Times ಕೆಪಿಸಿಸಿಗೆ ಡಿಕೆಶಿ ಸಾರಥ್ಯ : ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸಂಭ್ರಮಾಚರಣೆ - Karavali Times

728x90

11 March 2020

ಕೆಪಿಸಿಸಿಗೆ ಡಿಕೆಶಿ ಸಾರಥ್ಯ : ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸಂಭ್ರಮಾಚರಣೆಮಂಗಳೂರು (ಕರಾವಳಿ ಟೈಮ್ಸ್) : ಮಾಜಿ ಸಚಿವ ಹಾಗೂ ಕನಕಪುರ ಶಾಸಕ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಿಸಿದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಬುಧವಾರ ಸಂಭ್ರಮಾಚರಣೆ ನಡೆಸಲಾಯಿತು.  • Blogger Comments
  • Facebook Comments

0 comments:

Post a Comment

Item Reviewed: ಕೆಪಿಸಿಸಿಗೆ ಡಿಕೆಶಿ ಸಾರಥ್ಯ : ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸಂಭ್ರಮಾಚರಣೆ Rating: 5 Reviewed By: karavali Times
Scroll to Top