ಬೆಂಗಳೂರು (ಕರಾವಳಿ ಟೈಮ್ಸ್) : ಅಲ್ಪ ಸಂಖ್ಯಾತ ವರ್ಗದ ಪೋಸ್ಟ್ ಮೆಟ್ರಿಕ್ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ (ಎಸ್.ಎಸ್.ಪಿ.) ನಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಮಾರ್ಚ್ 31, 2020 ರವರೆಗೆ ವಿಸ್ತರಿಸಿ ಅಲ್ಪಸಂಖ್ಯಾತ ಇಲಾಖೆ ಆದೇಶ ಹೊರಡಿಸಿದೆ.....
ಬಾಕಿ ಇರುವ ಪೋಸ್ಟ್ ಮೆಟ್ರಿಕ್ ಹಾಗೂ ಮೆರಿಟ್ ಕಂ ಮೀನ್ಸ್ ವಿಭಾಗದ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಸದುಪಯೋಗ ಪಡೆಯಬಹುದು.
0 comments:
Post a Comment